ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ


Team Udayavani, Sep 6, 2022, 4:25 PM IST

ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ತುಮಕೂರು: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಷ್ಟ್ರಮಟ್ಟ ದಲ್ಲಿ ಸಹಿ ಸಂಗ್ರಹ ಅಭಿಯಾನದ ಅಂಗವಾಗಿ ಅಖಿಲ ಭಾರತ ಶಿಕ್ಷಕರ ಫೆಡರೇಷನ್‌ ನೇತೃತ್ವದಲ್ಲಿ ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಸಲು ಕ್ರಮವಹಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷ ಆರ್‌.ಪರಶಿವಮೂರ್ತಿ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾ ಶಾಖೆ ಅಧ್ಯಕ್ಷ ಆರ್‌ .ಪರಶಿವಮೂರ್ತಿ, ಇಡೀ ದೇಶದಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ಜಾರಿಗೆ ತಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲು ಮುಂದಾಗಿರುವ ಸರ್ಕಾರ, ಶಿಕ್ಷಕರಿಗೆ ತರಬೇತಿ ನೀಡದೇ ಎನ್‌ಇಪಿ ಜಾರಿ ಗೊಳಿಸಲು ಮುಂದಾಗಿರುವುದರಿಂದ ಶಿಕ್ಷಕ ರಿಗೆ ಒತ್ತಡ ನಿರ್ಮಾಣವಾಗಿದೆ ಎಂದರು.

ದೇಶದ ಬೇರೆ ರಾಜ್ಯಗಳಲ್ಲಿ ಎನ್‌ಇಪಿ ತುರ್ತಾಗಿ ಜಾರಿಗೊಳಿಸದೇ, ಶಿಕ್ಷಕರಿಗೆ ಸೂಕ್ತ ತರಬೇತಿ ನೀಡುವ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಜಾರಿ ಗೊಳಿಸಲು ತಯಾರಿ ನಡೆಸಿವೆ ಎಂದರು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಣ್ಣ, ಜಿ.ಆರ್‌. ಜಯರಾಂ, ತಿಮ್ಮೇಗೌಡ, ಎನ್‌.ಟಿ.ಪ್ರಕಾಶ್‌, ಹೆಚ್‌.ಎಂ.ಸುರೇಶ್‌, ಟಿ.ಕೆ.ಪಟ್ಟಾಭಿರಾಮ, ಮಹದೇವಯ್ಯ,ಜಯಲಕ್ಷ್ಮಮ್ಮ, ನೇತಾವತಿ, ಶಮಂತ, ಎಚ್‌.ಸಿ.ಓಂಕಾರಮೂರ್ತಿ, ಸಿ.ಎಸ್‌.ನಾಗರಾಜು, ಮಂಜುಳಾ, ಮಂಜಣ್ಣ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.