ವೀರಶೈವ, ಲಿಂಗಾಯತ ಸಮಾಜ ಒಡೆಯಲು ಬಿಡದಿರಿ: ಬಿಎಸ್‌ವೈ 

Team Udayavani, Mar 12, 2018, 6:25 AM IST

Ban12031807Medn.jpg

ತುಮಕೂರು: ಅಧಿಕಾರಕ್ಕಾಗಿ ಒಟ್ಟುಗೂಡಿದ್ದ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ವೀರಶೈವ, ಲಿಂಗಾಯತರು ತಮ್ಮ ಉಸಿರು ಇರುವವರೆಗೂ ಸಮಾಜವನ್ನು ಒಡೆಯಲು ಬಿಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಗರದ ಸಿದ್ಧಗಂಗಾ ಮಠದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ  ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಡಾ. ಶಿವಕುಮಾರ ಮಹಾಸ್ವಾಮೀಜಿಯವರಿಗೆ 111ನೇ ಗುರುವಂದನೆ ಹಾಗೂ ವೀರಶೈವ ಲಿಂಗಾಯತ ನೌಕರರ 9ನೇ ರಾಜ್ಯಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಾರು ಏನೇ ನಿರ್ಣಯ ಕೈಗೊಂಡರೂ ಅದು ಊರ್ಜಿತವಾಗಲ್ಲ. ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿರುವುದು ಒಂದು  ಷಡ್ಯಂತ್ರ. ನಾವೆಲ್ಲರೂ ಅದನ್ನು ವಿಫ‌ಲಗೊಳಿಸಬೇಕಿದೆ. ವೀರಶೈವ ಲಿಂಗಾಯತ ಧರ್ಮ ಒಂದೇ ಎಂದು ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿಗಳು, ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ಈಗಾಗಲೇ ಹೇಳಿದ್ದಾರೆ. ಆದರೂ ಸಮಾಜವನ್ನು ಒಡೆಯುವ ಕುತಂತ್ರ ನಡೆಯುತ್ತಿದೆ ಎಂದು ಹೇಳಿದರು.

ಇಂದಿನ ಸರಕಾರದಲ್ಲಿ ಲಿಂಗಾಯತ ಮತ್ತು ವೀರಶೈವ ಸಮಾಜಕ್ಕೆ ಸೇರಿದ ನೌಕರರು ಅಯಕಟ್ಟಿನ ಹುದ್ದೆಗಳಲ್ಲಿಲ್ಲ. ಅವರನ್ನು ತೀರ ನಿಕೃಷ್ಟವಾಗಿ ಈ ಸರ್ಕಾರ ಕಾಣುತ್ತಿದೆ. ಸಮಾಜದ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಯಾವುದೋ ಮೂಲೆಯಲ್ಲಿ ಕೆಲಸ ಮಾಡುವಂತಾಗಿದೆ. ಇಂತಹ ಪರಿಸ್ಥಿತಿಯಿಂದ ನಾವೆಲ್ಲರೂ ಹೊರಬರಬೇಕಾದರೆ ನೀವೆಲ್ಲರೂ ಕೈಜೋಡಿಸಬೇಕು ಎಂದರು. ಮೇ 20ರ ನಂತರ ಬರುವ ಸರ್ಕಾರ ನಮ್ಮ ಸರ್ಕಾರ ಅಲ್ಲ. ಅದು ನಿಮ್ಮ ಸರ್ಕಾರ. ನಿಮ್ಮ ಅಪೇಕ್ಷೆಯಂತೆ ಕೆಲಸ ಮಾಡುವ ಸರ್ಕಾರವಾಗಿದೆ. ನಿಮಗೆ ವಿಧಾನ ಸೌಧ, ನನ್ನ ಮನೆ ಸದಾ ತೆರೆದಿರುತ್ತದೆ ಎಂದು ಯಡಿಯೂರಪ್ಪ ಹೇಳಿದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.