ಕೋವಿಡ್ ಹಾಟ್‌ಸ್ಪಾಟ್‌ಗಳಾದ ಹಳ್ಳಿಗಳು

Team Udayavani, May 3, 2021, 4:01 PM IST

Villages such as covid hotspots

ತುಮಕೂರು: ಇಡೀ ವಿಶ್ವವನ್ನೇ ವ್ಯಾಪಿಸಿ ರುವ ಕೊರೊನಾಮಹಾಮಾರಿ ಇಲ್ಲಿಯ ವರೆಗೆ ನಗರ ಪ್ರದೇ ಶದ ಜನರಲ್ಲಿಹೆಚ್ಚು ವ್ಯಾಪಿಸುತಿತ್ತು. ಲಾಕ್‌ಡೌನ್‌ನಿಂದ ನಗರ ದಿಂದ ಹಳ್ಳಿಗೆಹೋದ ವಲಸಿಗರಿಂದ ಈಗ ಹಳ್ಳಿ ಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿವೆ.

ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ರಾಜ್ಯ ದಲ್ಲಿ ಸರ್ಕಾರಲಾಕ್‌ಡೌನ್‌ ಘೋಷಣೆ ಮಾಡಿತು. ಇದರಿಂದ ನಗರಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಜನರು ಹಳ್ಳಿಗಳತ್ತ ಹೆಜ್ಜೆ ಹಾಕಿದರು. ಕೊರೊನಾ ವೈರಸ್‌ನ ಗಂಧಗಾಳಿಇಲ್ಲದೇ ಸಂತಸದಿಂದ ಇದ್ದ ಹಳ್ಳಿಗಳು ಈಗ ಕೊರೊನಾಹರಡುವ ಕೇಂದ್ರಗಳಾಗಿವೆ.

ಹಳ್ಳಿಗಳಿಗೆ ನಗರ ಪ್ರದೇಶದಿಂದ ಬಂದ ವಲಸಿಗರಿಂದವೈರಸ್‌ ಹೆಚ್ಚು ಹರಡುತ್ತಿದೆ. ಹಳ್ಳಿ ಗಳಲ್ಲಿ ಹಲವು ಜನರು ಜ್ವರ,ತಲೆ ನೋವು. ಕೆಮ್ಮು ಸೇರಿದಂತೆ ಇತರೆ ಕೊರೊನಾ ಸೋಂಕಿನಲಕ್ಷಣ ಕಂಡು ಬರು ತ್ತಲೇ ಹೆಚ್ಚಿನ ಜನರು ಪರೀಕ್ಷೆ ಮಾಡಿಸಿಕೊಳ್ಳು ತ್ತಿದ್ದಾರೆ. ಪರೀಕ್ಷೆ ಮಾಡಿಸಿಕೊಂಡವ ರಲ್ಲಿ ಹಲÊ ‌ರಿ ಗೆಸೋಂಕು ಕಾಣಿಸಿಕೊಂಡಿದೆ.

ಎಲ್ಲೆಂದರಲ್ಲಿ ಅಡ್ಡಾಟ: ಹಳ್ಳಿಜನರಿಗೆ ಕೊರೊನಾ ಪಾಸಿಟೀವ್‌ಬಂದಿದೆ ಎಂದು ಗೊತ್ತಾಗುತ್ತಲೇ ಆಸ್ಪತ್ರೆ ಗಳಲ್ಲಿ ಚಿಕಿತ್ಸೆಗೆಜನರು ದುಂಬಾಲು ಬೀಳು ತ್ತಿದ್ದು, ಆಸ್ಪತ್ರೆಯಲ್ಲಿ ಹಾಸಿಗೆಸಿಗದೇ ಸಂಕಷ್ಟ ಅನು ಭವಿಸುತ್ತಿದ್ದಾರೆ. ಇಷ್ಟಾದರೂ ಜನರುಇಂದಿಗೂ ನಗರ ಪ್ರದೇಶಗಳಿಂದ ಹಳ್ಳಿಗೆ ಬರುತ್ತಿದ್ದಾರೆ. ಹಳ್ಳಿಗೆಬಂದವರು ಹೋಂ ಕ್ವಾರೆಂಟೈನ್‌ ಇರದೇ ಎಲ್ಲೆಂದರಲ್ಲಿ ಅಡ್ಡಾಡು ತ್ತಿದ್ದಾರೆ. ಇದರಿಂದ ಸೋಂಕು ಹೆಚ್ಚುತ್ತಿದೆಅಧಿಕಾರಿಗಳುಗಮನಹರಿಸಲಿಬೆಂಗಳೂರು ಸೇರಿದಂತೆ ಇತರೆ ಪ್ರದೇಶಗಳಿಂದತುಮಕೂರು ಜಿಲ್ಲೆಯ ಹಳ್ಳಿಗಳಿಗೆ ಬರುವವರ ಸಂಖ್ಯೆಹೆಚ್ಚಳವಾಗುತ್ತಿದೆ.

ಬೇರೆ ಕಡೆಯಿಂದ ಬರುವರಿಗೆಕೊರೊನಾ ಪರೀಕ್ಷೆ ಮಾಡಿ ಅವರನ್ನು ಹೋಂಕ್ವಾರೆಂಟೈನ್‌ನಲ್ಲಿ ಇಡಬೇಕಾಗಿದೆ. ಈ ಬಗ್ಗೆಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು.ಸೋಂಕಿತರು ಹಳ್ಳಿಗಳಲ್ಲಿ ಓಡಾಡದಂತೆ ಕ್ರಮವಹಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಹಳ್ಳಿಗಳಲ್ಲಿಕೊರೊನಾ ಕಟ್ಟಿ ಹಾಕುವುದು ತುಂಬಾ ಕಷ್ಟವಾಗುತ್ತದೆ.

ಚಿ.ನಿ.ಪುರುಷೋತ್ತಮ್

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.