ದಲಿತನನ್ನು ವಿವಸ್ತ್ರಗೊಳಿಸಿದ ಥಳಿಸಿದ ಸವರ್ಣೀಯರು:

Team Udayavani, Jan 19, 2017, 3:50 AM IST

Tumajur-Gatanae.jpg

ತುಮಕೂರು: ಸವರ್ಣೀಯ ಯುವತಿಯನ್ನು ಮಾತನಾಡಿಸಿದನೆಂಬ ಕಾರಣಕ್ಕೆ ದಲಿತ ಹುಡುಗನನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಥಳಿಸಿದ ಘಟನೆ ಇತ್ತೀಚೆಗೆ ಗುಬ್ಬಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಹಲ್ಲೆಗೊಳಗಾದ ಯುವಕ ಅಭಿಷೇಕ್‌ ಪ್ರಸ್ತುತ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪೇಂಟರ್‌ ಆಗಿರುವ ಈತನನ್ನು ಗುಬ್ಬಿ ಸಮೀಪದ ತೋಟದ ಮನೆಗೆ ಕರೆದುಕೊಂಡು ಹೋದ ಗುಂಪು, ಅಲ್ಲಿ ಆತನನ್ನು ವಿವಸ್ತ್ರಗೊಳಿಸಿ “ಗುಬ್ಬಿಯ ಹುಡುಗಿಯರನ್ನು ಕೆಣಕಿದರೆ ಇದೇ ಗತಿ’ ಎಂದು ಬರೆದ ಸ್ಲೇಟ್‌ ಕೈಗೆ ನೀಡಿ ಪೋಟೋ ತೆಗೆದಿದೆ. ಬಳಿಕ ಥಳಿಸಿ ನಾನಾ ರೀತಿಯಲ್ಲಿ ಅವಮಾನ ಮಾಡಿದ್ದು ವಾಟ್ಸಾಪ್‌ಗ್ಳಲ್ಲಿ ಹರಿಬಿಟ್ಟಿದೆ.

10 ಮಂದಿ ವಿರುದ್ಧ ಪ್ರಕರಣ:
ಯುವಕನ ತಂದೆ ಗುಬ್ಬಿ ಠಾಣೆಯಲ್ಲಿ ದೂರು ನೀಡಿದ್ದು, ಯುವತಿಯ ತಂದೆ ಸೇರಿ 10 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಪ್ರಕಾಶ್‌, ಮಾರುತಿ, ರಮೇಶ್‌ ಅವರನ್ನು ಈಗಾಗಲೇ ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಚಿದಾನಂದ ಸ್ವಾಮಿ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ. ದಲಿತ ಪರ ಸಂಘಟನೆಗಳು ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿವೆ.

ದಲಿತ ಯುವಕನ ಮೇಲೆ ಹಲ್ಲೆ ನಡೆದಿದೆ. ಯುವತಿಯನ್ನು ಸದಾ ಮಾತನಾಡಿಸುತ್ತಿದ್ದ ಎನ್ನುವ ಕಾರಣದಿಂದ ಈ ಘಟನೆ ನಡೆದಿದ್ದು, ಈ ಸಂಬಂಧವಾಗಿ ಪ್ರಕರಣ ದಾಖಲಾಗಿದೆ. ಪ್ರಮುಖ 3 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು.
-ಜಿ.ಬಿ. ಮಂಜುನಾಥ್‌, ಎಎಸ್ಪಿ

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.