ಸಮಾನ ವೇತನಕ್ಕೆ ಮಹಿಳೆಯರ ಪ್ರತಿಭಟನೆ

Team Udayavani, Mar 7, 2020, 6:28 PM IST

tk-tdy-1

ಸಾಂದರ್ಭಿಕ ಚಿತ್ರ

ತುಮಕೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಮತ್ತು ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತೆಯರು ನಗರದ ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಕಮಲಾ ಮಾತನಾಡಿ, ಸಮಾಜದ ಅರ್ಧದಷ್ಟು ಮಹಿಳೆಯರಿಗೆ ಸಮಾನ ಅವಕಾಶಗಳು ದೊರೆತಿಲ್ಲ. ಸ್ವಾತಂತ್ರ್ಯ ಬಂದು 7 ದಶಕ ಪೂರೈಸಿದರೂ ಮಹಿಳೆ ಮೇಲಿನ ಅತ್ಯಾಚಾರ, ದೌರ್ಜನ್ಯ ನಿಂತಿಲ್ಲ ಎಂದು ದೂರಿದರು.

ಕಾರ್ಮಿಕ ಕಾನೂನು ಬದಲಿಸಿ 8 ಗಂಟೆ ಕೆಲಸ ಮತ್ತು ಮೂಲ ವೇತನದ ಹಕ್ಕು ನಿರಾಕರಿಸುತ್ತಿದೆ. ದುಡಿಯುವ ಮಹಿಳೆಯರ ಸಂಖ್ಯೆ ಕುಸಿಯುತ್ತಿದೆ. ವೇತನ ಇಲ್ಲದೆ ದುಡಿಯುವಂತಾಗಿದೆ ಎಂದು ಆರೋಪಿಸಿದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್‌ ಭಾನು ಮಾತನಾಡಿ, ಅಂಗನವಾಡಿ, ಬಿಸಿಯೂಟ ಮತ್ತು ಆಶಾ ಕಾರ್ಯ ಕರ್ತೆಯರನ್ನು ಕಾರ್ಮಿಕರೆಂದು ಗುರುತಿಸುತ್ತಿಲ್ಲ. ಕನಿಷ್ಠ ಕೂಲಿ ನೀಡುತ್ತಿಲ್ಲ ಎಂದು ದೂರಿದರು. ಅಂಗನವಾಡಿ ನೌಕರರ ಸಂಟನೆಯ ಖಜಾಂಚಿ ಅನಸೂಯ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎ.ನರಸಿಂಹಮೂರ್ತಿ, ಸಿಐಟಿಯು ಕಾರ್ಯದರ್ಶಿ ಎನ್‌.ಕೆ.ಸುಬ್ರಹ್ಮಣ್ಯ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಹಿಂಪಡೆಯಬೇಕು. ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಅನುಷ್ಠಾನಗೊಳಿಸಬಾರದು. ದೌರ್ಜನ್ಯ, ದಬ್ಟಾಳಿಕೆ ವಿಚಾರಣೆಗೆ ಸರ್ಕಾರತೇರ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್‌ ಮುಜೀಬ್‌, ಕಾರ್ಯಕರ್ತೆಯರಾದ ಗಂಗಾ, ಗೌರಮ್ಮ, ಜಬೀನಾ, ಅನಸೂಯ, ವನಜಾಕ್ಷಿ, ಪದ್ಮಾ, ಮಂಜುಳಾ, ಶಾಂತಮ್ಮ ನಾಗರತ್ನಾ, ಶೈಲಾ ಇದ್ದರು. ಪ್ರತಿಭಟನೆ ನಂತರ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.