Udayavni Special

ಜಲ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ


Team Udayavani, Mar 23, 2021, 3:51 PM IST

ಜಲ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

ಕುಣಿಗಲ್‌: ನೀರು ಅತ್ಯ ಅಮೂಲ್ಯ ಹಾಗೂ ಜೀವದ್ರವ್ಯವಾಗಿದೆ. ಹಾಗಾಗಿ ಇದರ ಸಂರಕ್ಷಣೆಎಲ್ಲರ ಹೊಣೆಯಾಗಿದೆ ಎಂದು ಪುರಸಭಾ ಅಧ್ಯಕ್ಷ ಎಸ್‌.ಕೆ.ನಾಗೇಂದ್ರ ತಿಳಿಸಿದ್ದಾರೆ.

ಪಟ್ಟಣದಲ್ಲಿ ಪುರಸಭೆ, ಕಾನೂನು ಸೇವಾಸಮಿತಿ, ಮಹಾತ್ಮಗಾಂಧಿ ಪ್ರೌಢ ಶಾಲೆ ಎನ್‌ಎಸ್‌ಎಸ್‌ ಘಟಕದ ಸಂಯಕ್ತಾಶ್ರಯದಲ್ಲಿ ಎಂ.ಜಿ. ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಜಲದಿನಾಚರಣೆಯಲ್ಲಿ ಮಾತನಾಡಿದ ಅವರು,ಭೂಗೋಳದಲ್ಲಿ ಮೂರನೇ ಭಾಗ ನೀರಿದ್ದರೇ,ಒಂದು ಭಾಗ ಭೂಮಿ ಇದೆ. ಹಿಂದೆ 300-400ಅಡಿಗಳು ಕೊಳವೆ ಬಾವಿ ಕೊರೆದರೆ ನೀರುಸಿಗುತಿತ್ತು. ಈಗ 1200 ಅಡಿ ಕೊರೆದರು ನೀರು ಸಿಗುತ್ತಿಲ್ಲ, ಇದಕ್ಕೆ ಕಾರಣ ಭೂಮಿಯ ಮೇಲೆ ಗಿಡಮರಗಳು ಕಡಿಮೆಯಾಗುತ್ತಿದೆ. ಇದರಿಂದಮಳೆಯ ಪ್ರಮಾಣ ಕಡಿಮೆಯಾಗಿದೆ. ಪುರಸಭೆನೀರಿನ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆ ವಹಿಸಬೇಕು ಎಂದರು.

ಬೇಸಿಗೆ ಕಾಲ ಪ್ರಾರಂಭವಾಗಿದೆ. ಪಟ್ಟಣದಲ್ಲಿ ನೀರಿನ ಸಮಸ್ಯೆ ಎದರಾಗದಂತೆ ಇರುವ ನೀರನ್ನುಸಮರ್ಪಕವಾಗಿ ಬಳಕೆ ಮಾಡಿಕೊಂಡು ಜನರಿಗೆ ವಿತರಿಸುವಂತಹ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಶುದ್ಧ ಕುಡಿಯುವ ನೀರಿನ ಘಟಕ: ಸಂಸದ ಡಿ.ಕೆ.ಸುರೇಶ್‌ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತಶುದ್ಧ ಕುಡಿಯುವ ನೀರಿನ ಘಟಕಗಳನ್ನುಪ್ರಾರಂಭಿಸಿ ಬಡ ಜನರಿಗೆ ಒಂದು ರೂ.ಗಳಿಗೆ 10ಲೀಟರ್‌ ನೀರಿನಂತೆ ಶುದ್ಧ ಕುಡಿಯುವ ನೀರುವ್ಯವಸ್ಥೆ ಮಾಡಿ ನಾಗರಿಕರಿಗೆ ಅನುಕೂಲ ಮಾಡಿ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಪುರಸಭೆಯಿಂದಪಟ್ಟಣದಲ್ಲಿ ನಾಲ್ಕು ಕಡೆ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದೆ ಎಂದರು.

ವಕೀಲೆ ಪಾರ್ವತಿಬಾಯಿ, ಕಾನೂನು ಸೇವಾ ಸಮಿತಿಯ ಜೀಜಾಬಾಯಿ ಮಾತನಾಡಿದರು.ಪುರಸಭಾ ಉಪಾಧ್ಯಕ್ಷೆ ಮಂಜುಳಾ, ಸ್ಥಾಯಿ ಸಮಿತಿಅಧ್ಯಕ್ಷ ಸೆಮಿಉಲ್ಲಾ, ಎಂಜಿನಿಯರ್‌ ಸುಮಾ,ಆರೋಗ್ಯ ಕಿರಿಯ ಸಹಾಯಕಿ ಮಮತಾ, ಭೈರಪ್ಪ,ಉಪ ಪ್ರಾಚಾರ್ಯ ಡಿ.ಎಸ್‌.ಸೋಮಶೇಖರ್‌,ದೈಹಿಕ ಶಿಕ್ಷಕ ಅಜೀಜ್‌ಉಲ್ಲಾ, ಶಿಕ್ಷಕಿ ಸೀತಾಲಕ್ಷ್ಮೀ ಇದ್ದರು.

ಜನರಿಗೆ ನೀರಿನ ಜಾಗೃತಿ ಮೂಡಿಸಿ :

ಮಾನವ ವೈಜ್ಞಾನಿಕವಾಗಿ ಎತ್ತರಕ್ಕೆ ಬೆಳೆದಿದ್ದರೂನೀರನ್ನು ಸೃಷ್ಟಿಸುವ ತಂತ್ರಜ್ಞಾನದ ಆವಿಷ್ಕಾರಸಾಧ್ಯವಾಗಿಲ್ಲ, ಇದು ಭೂಮಿಯಿಂದ ಪ್ರಕೃತಿದತ್ತವಾಗಿ ಬಂದ ಅಮೂಲ್ಯ ಕೊಡುಗೆ. ಇದನ್ನುವ್ಯರ್ಥವಾಗಿ ಹರಿ ಬಿಡದೇ ಸಂರಕ್ಷಿಸಬೇಕು. ನೀರಿನ ಪ್ರಮುಖ್ಯತೆ ಹಾಗೂ ಮಿತ ಬಳಕೆ ಬಗ್ಗೆವಿದ್ಯಾರ್ಥಿಗಳು ತಿಳಿದು ಜನರಿಗೆ ನಿರಂತರ ಜಾಗೃತಿಮೂಡಿಸುವ ಕೆಲಸಗಳು ಮಾಡಬೇಕು ಎಂದು ಮುಖ್ಯಾಧಿಕಾರಿ ಕೆ.ಪಿ.ರವಿಕುಮಾರ್‌ ಹೇಳಿದರು.

ಟಾಪ್ ನ್ಯೂಸ್

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

fghydtyetyer

ಅಣ್ಣನ ಶವ ತಂಗಿ ಕಾರಿನಲ್ಲಿದ್ದರೂ ಗೊತ್ತಿರಲಿಲ್ಲವಂತೆ!

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

tutu

ನಾಳೆ ಕರ್ನಾಟಕ ಸೇರಿ 10 ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಭೆ

Untitled-2

ಸಿಡಿಲು ಬಡಿದು ಮನೆ ಕುಸಿದು ಒಂದೇ ಕುಟುಂಬ 7 ಮಂದಿ ಗಂಭೀರ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Migrant workers problem

ಕೋವಿಡ್ ಗೆ ವಲಸೆ ಕಾರ್ಮಿಕರು ಕಂಗಾಲು

The discovery of an ancient Vishnu idol

ಪುರಾತನ ವಿಷ್ಣು ವಿಗ್ರಹ ಪತ್ತೆ

Aim to make the Kannada organization literary

ಕನ್ನಡ ಸಂಘಟನೆಗೆ ಸಾಹಿತ್ಯಾಸಕ್ತಿ ಮೂಡಿಸುವ ಗುರಿ

ಪ್ರಾಣಿ-ಪಕ್ಷಿಗಳಿಗೆ ನೀರು, ಆಹಾರದ ಕೊರತೆ

ಪ್ರಾಣಿ-ಪಕ್ಷಿಗಳಿಗೆ ನೀರು, ಆಹಾರದ ಕೊರತೆ

Awareness Campaign by MLA

ಕೋವಿಡ್: ಶಾಸಕರಿಂದ ಜಾಗೃತಿ ಅಭಿಯಾನ

MUST WATCH

udayavani youtube

ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದುಕೊಂಡು ಹೋದ ಸವಾರರು ! |

udayavani youtube

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ಹೊಸ ಸೇರ್ಪಡೆ

ಕೋವಿಡ್‌ ವರದಿ ತಾಂತ್ರಿಕ ಸಮಸ್ಯೆ  ಮಂಗಳೂರಿನಲ್ಲಿ ದುಬಾೖ ಪ್ರಯಾಣಿಕರ ಪರದಾಟ!

ಕೋವಿಡ್‌ ವರದಿ ತಾಂತ್ರಿಕ ಸಮಸ್ಯೆ ಮಂಗಳೂರಿನಲ್ಲಿ ದುಬಾೖ ಪ್ರಯಾಣಿಕರ ಪರದಾಟ!

ಆರೋಗ್ಯವೇ ಮುಖ್ಯ: ಪೇಜಾವರ ಶ್ರೀ

ಆರೋಗ್ಯವೇ ಮುಖ್ಯ: ಪೇಜಾವರ ಶ್ರೀ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.