ಪಾವಗಡದಲ್ಲಿ ಜಗತ್ತಿನ 8ನೇ ಅದ್ಭುತ: ಸಿಎಂ


Team Udayavani, Mar 2, 2018, 8:15 AM IST

22.jpg

ತುಮಕೂರು/ಪಾವಗಡ: ಜಗತ್ತಿನಲ್ಲಿ ಎಲ್ಲಿಯೂ ಇಲ್ಲದ ಸೋಲಾರ್‌ ಪಾರ್ಕ್‌ ಇಲ್ಲಿದೆ. ಅದಕ್ಕೆ ಇಲ್ಲಿನ ಜನ ಸಂತಸಪಡಬೇಕು. 13 ಸಾವಿರ ಎಕರೆ ಪ್ರದೇಶದಲ್ಲಿ 2,000 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಆಗುತ್ತಿರುವುದು ಜಗತ್ತಿನ ಎಂಟನೇ ಅದ್ಭುತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಾವಗಡ ತಾಲೂಕಿನ ತಿರುಮಣಿಯಲ್ಲಿ ಗುರುವಾರ 600 ಮೆ.ವ್ಯಾ. ಸೋಲಾರ್‌ ವಿದ್ಯುತ್‌ ಪಾರ್ಕ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ತಿರುಮಣಿ ಸುತ್ತಮುತ್ತ 13 ಸಾವಿರ ಎಕರೆ ಪ್ರದೇಶದಲ್ಲಿ ಸೋಲಾರ್‌ ವಿದ್ಯುತ್‌ ಘಟಕ ವ್ಯಾಪಿಸಿದೆ. ಇದು
ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಸೋಲಾರ್‌ ಪಾರ್ಕ್‌ ಎಂದು ಹೇಳಿದರು.

2000 ಮೆಗಾವ್ಯಾಟ್‌ ಸಾಮರ್ಥ್ಯದ ಸೋಲಾರ್‌ ಪಾರ್ಕ್‌ನಲ್ಲಿ ಮೊದಲ ಹಂತವಾಗಿ 600 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಆಗುತ್ತಿದೆ. ಇನ್ನು ಎರಡೂ¾ರು ತಿಂಗಳಲ್ಲಿ ಉಳಿದಿರುವ 1,400 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗಲಿದೆ. ಇದರಿಂದಾಗಿ ಈ
ಭಾಗದಲ್ಲಿ ಆರ್ಥಿಕ, ಸಾಮಾಜಿಕ ಬದಲಾವಣೆಗಳು ಉಂಟಾಗಿ ಜನರ ಜೀವನ ಮಟ್ಟ ಸುಧಾರಿಸಲಿದೆ ಎಂದು ಹೇಳಿದರು.

ಈ ವೇಳೆ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಮಾತನಾಡಿ, ವಿದ್ಯುತ್‌ ಉತ್ಪಾದನೆಯಲ್ಲಿ ರಾಜ್ಯ ದೇಶದಲ್ಲಿಯೇ 4ನೇ ಅತಿದೊಡ್ಡ ರಾಜ್ಯವಾಗಿದ್ದು, ಸೋಲಾರ್‌ ವಿದ್ಯುತ್‌ ಉತ್ಪಾದನೆಯಲ್ಲಿ ಇಡೀ ವಿಶ್ವದಲ್ಲಿಯೇ ನಂ.1 ಸ್ಥಾನದಲ್ಲಿರುವುದರಿಂದ ಇನ್ನು ಮುಂದೆ ರಾಜ್ಯದ ಜನರಿಗೆ ಯಾವುದೇ ರೀತಿಯ ಲೋಡ್‌ಶೆಡ್ಡಿಂಗ್‌ ಸಮಸ್ಯೆ ಇರುವುದಿಲ್ಲ ಎಂದು ತಿಳಿಸಿದರು. ಪಾವಗಡ ತಾಲೂಕಿನಲ್ಲಿ
ಉತ್ಪಾದನೆಯಾಗುವ ಸೌರ ವಿದ್ಯುತ್‌ನ್ನು ಇಲ್ಲಿಯ ರೈತರಿಗೆ ಮೊದಲ ಆದ್ಯತೆ ನೀಡಿ ಅವರ ಕೃಷಿ ಕಾರ್ಯಗಳಿಗೆ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.