ಮಂಗನ ಕಾಯಿಲೆ : 31 ಮಂದಿ ತಪಾಸಣೆ; ಎಲ್ಲವೂ ನೆಗೆಟಿವ್‌ 


Team Udayavani, Feb 14, 2019, 12:30 AM IST

monkey-disease-manipal.jpg

ಉಡುಪಿ: ಜಿಲ್ಲೆಯಲ್ಲಿ ಬುಧವಾರ ಓರ್ವ ಸೇರಿದಂತೆ ಈವರೆಗೆ ಒಟ್ಟು 31 ಮಂದಿಯನ್ನು ಶಂಕಿತ ಮಂಗನ ಕಾಯಿಲೆ ಪರೀಕ್ಷೆಗೊಳಪಡಿಸಲಾಗಿದೆ. ಬುಧವಾರ ನಡೆಸಿರುವ ತಪಾಸಣೆಯ ಫ‌ಲಿತಾಂಶ ಬರಲು ಬಾಕಿ ಇದೆ. ಉಳಿದಂತೆ 30 ಮಂದಿಯಲ್ಲಿ ಕೂಡ ನೆಗೆಟಿವ್‌ ವರದಿ ಬಂದಿದೆ.

ಜ. 19ರ ಅನಂತರ ನೆಗೆಟಿವ್‌
ಈವರೆಗೆ ಜಿಲ್ಲೆಯಲ್ಲಿ ಪತ್ತೆಯಾದ ಮಂಗಗಳ ಶವಗಳ ಪೈಕಿ 59‌ನ್ನು ಪರೀಕ್ಷೆ ಮಾಡಲಾಗಿದ್ದು 52ರ ಫ‌ಲಿತಾಂಶ ದೊರೆತಿದೆ. 12 ಮಂಗಗಳ ಶವಗಳಲ್ಲಿ ಮಾತ್ರ ವೈರಸ್‌ ಪತ್ತೆಯಾಗಿದೆ. ಜ. 19ರ ಅನಂತರ ಪತ್ತೆಯಾದ ಯಾವುದೇ ಮಂಗನ ಶವದಲ್ಲಿ ಕೂಡ ಮಂಗನ ಕಾಯಿಲೆಯ ವೈರಸ್‌ಗಳು ಪತ್ತೆಯಾಗಿಲ್ಲ ಎಂದು ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

5 ಶವ ಪತ್ತೆ
ಬುಧವಾರ ಸಿದ್ಧಾಪುರದ ಹೊಸಂಗಡಿ, ಹೆಬ್ರಿಯ ಮಂಡಾಡಿಜೆಡ್ಡು, ಬೈಲೂರು, ಉಪ್ಪೂರು ಮತ್ತು ಹೆಗ್ಗುಂಜೆಯಲ್ಲಿ ತಲಾ ಒಂದೊಂದು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 5 ಮಂಗಗಳ ಶವಗಳು ಪತ್ತೆಯಾಗಿವೆ. ಬುಧವಾರ ಚಾಂತಾರು, ಹೆಗ್ಗುಂಜೆ, ಶೀರೂರು, ನಾಲ್ಕೂರು ಮೊದಲಾದೆಡೆ ಮಂಗನ ಕಾಯಿಲೆ ಜಾಗೃತಿ ವಿಶೇಷ ಗ್ರಾಮಸಭೆ ಹಾಗೂ ಇತರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಕೆಎಂಸಿಯಲ್ಲಿ 30 ಮಂದಿಗೆ ಚಿಕಿತ್ಸೆ
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶಂಕಿತ ಮಂಗನ ಕಾಯಿಲೆ ಚಿಕಿತ್ಸೆಗೆ ದಾಖಲಾಗಿರುವ ಶಿವಮೊಗ್ಗದ ಸಾಗರ ಮತ್ತು ಆಸುಪಾಸಿನ ಸುಮಾರು 188 ಮಂದಿಯ ಪೈಕಿ 71 ಮಂದಿಗೆ ಮಂಗನ ಕಾಯಿಲೆ ಇರುವ ಬಗ್ಗೆ ಹಾಗೂ 124 ಮಂದಿಗೆ ಮಂಗನ ಕಾಯಿಲೆ ಇರದಿರುವ ಬಗ್ಗೆ ವೈದ್ಯಕೀಯ ವರದಿಗಳು ಬಂದಿವೆ. 30 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊನ್ನಾವರದ ರೋಗಿಯೊಬ್ಬರಲ್ಲಿ ಪೊಸಿಟಿವ್‌ ಕಂಡುಬಂದಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.