ಹೆಬ್ರಿ -ತಾಣ ಚತುಷ್ಪಥ ರಸ್ತೆ ಉದ್ಘಾಟನೆ

Team Udayavani, Feb 1, 2019, 1:00 AM IST

hebri.jpg

ಹೆಬ್ರಿ: ಅಪೆಂಡಿಕ್ಸ್‌-ಇ ಯೋಜನೆಯಡಿಯಲ್ಲಿ ಇಲ್ಲಿನ ಪೇಟೆ ಯಿಂದ ತಾಣ ಅಮೃತಭಾರತಿ ಶಾಲೆಯ ವರೆಗೆ 700 ಮೀ.ಉದ್ದದ 2.5 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆಯನ್ನು ಶಾಸಕ ವಿ. ಸುನಿಲ್‌ ಕುಮಾರ್‌ ಜ. 30ರಂದು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ತಾಲೂಕು ಕೇಂದ್ರವಾದ ಹೆಬ್ರಿಗೆ ಹತ್ತಾರು ಗ್ರಾಮಗಳು ಸಂಪರ್ಕಿಸುವುದರಿಂದ ರಸ್ತೆಯ ಅಭಿವೃದ್ಧಿ ಅನಿವಾರ್ಯವಾಗಿದೆ. ಗೂಡಂಗಡಿಗಳು ಹಾಗೂ ರಸ್ತೆಯ ಬದಿಯಲ್ಲಿ ಮರಗಳು ಇದ್ದ ಕಾರಣ ಹೆಬ್ರಿ ತಾಣ ರಸ್ತೆ ಕಾಮಗಾರಿ ವಿಳಂಬವಾದರೂ ವ್ಯವಸ್ಥಿತವಾಗಿ ಆಗಿದೆ. ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾರ್ಕಳವನ್ನು ಅಭಿವೃದ್ಧಿಯಲ್ಲಿ ನಂ.1 ಮಾಡಬೇಕೆಂಬ ಸಂಕಲ್ಪದ ಜತೆಗೆ ಸುವರ್ಣ ಹೆಬ್ರಿಯನ್ನು ಮಾಡಬೇಕೆಂಬ ಹಂಬಲವಿದೆ ಎಂದರು.

ಮಿನಿ ವಿಧಾನ ಸೌದಕ್ಕೆ 10 ಕೋಟಿ ರೂ. ಬಿಡುಗಡೆ

ಹೆಬ್ರಿ ತಾಲೂಕಿಗೆ ಈಗಾಗಲೇ ನೂತನ ತಹಶೀಲ್ದಾರ್‌ ನೇಮಕಗೊಂಡಿದ್ದು ಶೀಘ್ರದಲ್ಲಿ ಕಾರ್ಯರಂಭವಾಗಲಿದೆ. ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆಗೊಂಡಿದ್ದು ಹೆಬ್ರಿ ಬೀಡು ಮತ್ತು ರಾಜೀವನಗರ ರಸ್ತೆಗಳಿಗೆ ತಲಾ 1 ಕೋಟಿ ರೂ., ಚಾರ ವ್ಯಾಪಿಕಲ್ಲು ರಸ್ತೆ ಮತ್ತು ಬಸದಿ ರಸ್ತೆಗೆ ತಲಾ 50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆೆ. ಚಾರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಂಡು ಜನರ ಸೇವೆಗೆ ಲಭ್ಯವಾಗಲಿದೆ. ಮೋದಿ ಅವರ ಸ್ವಚ್ಚ» ಾರತದ ಕನಸನ್ನು ಹೆಬ್ರಿ ಗ್ರಾ.ಪಂ. ಸಾಕಾರಗೊಳಿಸಿದೆ ಎಂದರು.

ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್‌, ಉದ್ಯಮಿ ಸತೀಶ್‌ ಪೈ, ತಾ.ಪಂ.ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಸದಸ್ಯರಾದ ಚಂದ್ರ ಶೇಖರ ಶೆಟ್ಟಿ, ರಮೇಶ್‌ ಕುಮಾರ್‌, ಲಕ್ಷ್ಮೀ ದಮಾಯನಂದ, ಹೆಬ್ರಿ ಗ್ರಾ.ಪಂ. ಅಧ್ಯಕ್ಷ ಎಚ್.ಕೆ. ಸುಧಾಕರ, ಮಾಜಿ ಅಧ್ಯಕ್ಷ ಸುಧಾಕರ ಹೆಗ್ಡೆ, ಕೀರ್ತನ್‌ ಕುಮಾರ್‌ ಉಪಸ್ಥಿತ‌ರಿದ್ದರು.

ಗಣಪತಿ ಮುದ್ರಾಡಿ ಸ್ವಾಗತಿಸಿದರು. ಡಿ.ಜಿ. ರಾಘವೇಂದ್ರ ವಂದಿಸಿದರು.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.