
ಉದ್ಯಾವರದ ಜವಳಿ ಮಳಿಗೆಯಲ್ಲಿ 60 ಲಕ್ಷ ರೂ.ಕಳವು
Team Udayavani, Mar 15, 2023, 6:40 PM IST

ಕಾಪು : ಉದ್ಯಾವರದ ಬಟ್ಟೆ ಮಳಿಗೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ನಗದು ದೋಚಿ ಪರಾರಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ವಾಶ್ ರೂಂಗೆ ಅಳವಡಿಸಿದ ಎಕ್ಸಾಸ್ಟ್ ಫ್ಯಾನ್ ಅನ್ನು ಕಿತ್ತು ಅದರ ಮೂಲಕ ಒಳ ಪ್ರವೇಶಿಸಿದ್ದ ಕಳ್ಳರು ಸೇಫ್ ಲಾಕರ್ ಅನ್ನು ತೆರೆದು ಅದರಲ್ಲಿದ್ದ 60 ಲಕ್ಷ ರೂಪಾಯಿ ನಗದು ಹಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ