9 ಕೋ.ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ


Team Udayavani, Mar 7, 2019, 1:00 AM IST

9-koti.jpg

ಉಡುಪಿ : ಶಾಸಕ ಕೆ.ರಘುಪತಿ ಭಟ್‌ ಅವರು  9 ಕೋ.ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ವಾರಾಹಿ ಅಚ್ಚುಕಟ್ಟು ಪ್ರದೇಶ ನಿಧಿಯಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಬಿಡುಗಡೆಗೊಂಡ 2 ಕೋ.ರೂ. ಅನುದಾನ, ಅಲ್ಪಸಂಖ್ಯಾಕರ ಕಾಲನಿಗಳ ಅಭಿವೃದ್ಧಿ ಅನುದಾನದಡಿ ಬಿಡುಗಡೆಗೊಂಡ 5 ಕೋ.ರೂ. ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ ಬಿಡುಗಡೆಗೊಂಡ 2 ಕೋ.ರೂ. ಅನುದಾನದಲ್ಲಿ ಕೈಗೆತ್ತಿಕೊಳ್ಳುವ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.  

ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಸದಸ್ಯರಾದ ಶರತ್‌ ಬೈಲಕರೆ, ಕೆಮ್ಮಣ್ಣು ಗ್ರಾ.ಪಂ. ಅಧ್ಯಕ್ಷೆ ಫೌಝಿಯಾ ಸಾದಿಕ್‌, ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷ  ಕೃಷ್ಣಯ್ಯ ಶೆಟ್ಟಿ, ನಗರಸಭಾ ಸದಸ್ಯರಾದ ಗಿರೀಶ್‌ ಕೆ.ಅಂಚನ್‌, ಸೆಲಿನಾ ಕರ್ಕಡಾ, ಬಡಾನಿಡಿಯೂರು ಗ್ರಾ.ಪಂ. ಅಧ್ಯಕ್ಷ ಉಮೇಶ್‌ ಬಡಾನಿಡಿಯೂರು, ಸ್ಥಾನೀಯ ಸಮಿತಿ 
ಅಧ್ಯಕ್ಷರು, ಸದಸ್ಯರು, ಇಂಜಿನಿಯರರು, ಗುತ್ತಿಗೆದಾರರು ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

Untitled-1

ಕಾಪು: ಗೆಳೆಯರೆ ಶಾಲೆಗೆ ಹೊರಡೋಣ ಬನ್ನಿ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ‌ ಮೆಂಡನ್ ಚಾಲನೆ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.