ಪೇಜಾವರ ಶ್ರೀಗಳಿಗೆ ರಾಜ್ಯಪಾಲರಿಂದ ಕರೆ
Team Udayavani, Apr 4, 2020, 11:16 AM IST
ಉಡುಪಿ: ರಾಜ್ಯಪಾಲರು ಗುರುವಾರ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರೆ ಮಾಡಿ ಕೋವಿಡ್ 19 ಸೋಂಕು ನಿವಾರಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಬಯಸಿದ್ದಾರೆ.
ದೇಶವು ಕೋವಿಡ್ 19 ಹಿಡಿತದಿಂದ ಪಾರಾಗಿ ಜನಜೀವನ ಯಥಾಸ್ಥಿತಿಗೆ ಬರಬೇಕು. ಆ ನೆಲೆ ಯಲ್ಲಿ ನಾಡಿನ ಜನತೆಗೆ ಶ್ರೀಕೃಷ್ಣ ಮಠದ ಭಕ್ತರು, ಶಿಷ್ಯವೃಂದ, ಶ್ರೀಕೃಷ್ಣ ಮಠದ ಮಠಾಧೀಶರಾದ ತಾವು ಮಾರ್ಗದರ್ಶನ ನೀಡಬೇಕು. ಕೇಂದ್ರ, ರಾಜ್ಯ ಸರಕಾರಗಳು ಮತ್ತು ಜಿಲ್ಲಾಡಳಿತಗಳು ಕೈಗೊಳ್ಳುವ ಎಲ್ಲ ಮುಂಜಾಗ್ರತ ಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಜನರು ಸಹಕಾರ ನೀಡುವಂತೆ ಸಮಸ್ತ ನಾಡಿನ ಜನತೆಗೆ ಸಂದೇಶ ನೀಡಬೇಕು ಎಂದು ಶ್ರೀಗಳಲ್ಲಿ ರಾಜ್ಯಪಾಲರು ಕೇಳಿ ಕೊಂಡಿದ್ದಾರೆ ಎಂದು ಮಠದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ