Udayavni Special

ಮಾಳ-ಮುಳ್ಳೂರು ರಸ್ತೆಯಲ್ಲಿ ಅಪಾಯಕಾರಿ ತಿರುವು

 9 ಮಂದಿಯನ್ನು ಬಲಿ ಪಡೆದ ತಿರುವು ;ವಿಸ್ತರಣೆಗೆ ಅರಣ್ಯ ಇಲಾಖೆ ಅಡ್ಡಿ .ಎಚ್ಚರಿಕೆ ಅಗತ್ಯ

Team Udayavani, Feb 17, 2020, 5:22 AM IST

1602KKRAM6

ಕಾರ್ಕಳ: ಮಾಳದಲ್ಲಿ 9 ಮಂದಿಯನ್ನು ಬಲಿ ಪಡೆದ ಮಾಳ- ಮುಳ್ಳೂರು ರಸ್ತೆಯ ಅಪಾಯಕಾರಿ ತಿರುವು ಅಪಘಾತಗಳಿಂದಾಗಿ ಕುಖ್ಯಾತಿ ಪಡೆದಿದೆ.

ಮಂಗಳೂರು ಸೋಲಾಪುರ ರಾ.ಹೆ. 169ರ ಮಾಳ ಮುಳ್ಳೂರು ಚೆಕ್‌ಪೋಸ್ಟ್‌ ನಿಂದ ಶೃಂಗೇರಿ ಹಾಗೂ ಕುದುರೆಮುಖ ರಸ್ತೆ ತಿರುವು- ಮುರುವಾಗಿದ್ದು ತೀರ ಅಪಾಯಕಾರಿಯಾಗಿದೆ. ಇಲ್ಲಿ ಪ್ರವಾಸಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತವೆ. ಅತಿ ವೇಗದಲ್ಲಿ, ತಿರುವಿನಲ್ಲಿ ಬಂದಾಗ ಅಪಘಾತಕ್ಕೆ ಕಾರಣವಾಗುತ್ತಿದೆ.

ಶನಿವಾರ ಘಟನೆಗೂ ಮುನ್ನ ಅಂದರೆ 2017ರಲ್ಲಿ ಇಲ್ಲಿ ಬಸ್ಸೊಂದು ಅಪಘಾತ ಕ್ಕೀಡಾಗಿದ್ದು ಮೂವರು ಸಾವಿಗೀಡಾ ಗಿದ್ದರು. 2016ರಲ್ಲೂ ಇಲ್ಲಿ ಶಾಲಾ ಪ್ರವಾಸಿ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದಿತ್ತು.

ಈ ಹಿಂದೆಯೂ ಅಪಘಾತ
ಇದೇ ಪರಿಸರದಲ್ಲಿ ಮೈಸೂರಿನಿಂದ ಕುದುರೆ ಮುಖವಾಗಿ ಮಂಗಳೂರು ಸಾಗುತ್ತಿದ್ದ ಟೂರಿಸ್ಟ್‌ ಬಸ್‌ ಶನಿವಾರ ಧರೆ ಬದಿಯ ಬಂಡೆ ಗಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವಿ ಗೀಡಾ ಗಿದ್ದರು. 2017ರಲ್ಲಿ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾಗಿ ಮೂವರು ಮೃತಪಟ್ಟ ದುರಂತ ಇದೇ ಪರಿಸರದಲ್ಲಿ ನಡೆದಿತ್ತು. 2016ರಲ್ಲಿ ಶಾಲಾ ಪ್ರವಾಸದ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದು ಶಿಕ್ಷಕ ಸಾವನ್ನಪ್ಪಿದ್ದರು. ಸಣ್ಣಪುಟ್ಟ ಅವಘಡ, ಅಪಘಾತಗಳು ಈ ಪ್ರದೇಶದಲ್ಲಿ ಘಟಿಸುತ್ತಲೇ ಇದೆ.

ರಸ್ತೆ ವಿಸ್ತರೀಕರಣವಾಗಲಿ
ಕಿರಿದಾಗಿರುವ ರಸ್ತೆ ವಿಸ್ತರೀಕರಣ ವಾದಲ್ಲಿ ಅಪಘಾತ ಪ್ರಮಾಣ ಕಡಿಮೆ ಯಾಗಬಹುದೆನ್ನುವುದು ಸ್ಥಳೀಯರ ಅಭಿಪ್ರಾಯ. ವನ್ಯಜೀವಿ ಸಂರಕ್ಷಿತ ಪ್ರದೇಶವಾದ ಕಾರಣ ಅರಣ್ಯ ಇಲಾಖೆ ರಸ್ತೆ ವಿಸ್ತರೀಕರಣಕ್ಕೆ ಅಡ್ಡಿಯಾಗಿದೆ. ಕಾನೂನು ತೊಡಕು ನಿವಾರಿಸಿ, ರಸ್ತೆ ಅಭಿವೃದ್ಧಿಪಡಿಸಬೇಕೆನ್ನುವುದು ಸಾರ್ವಜನಿಕರ ಅಭಿಪ್ರಾಯ.

ಸೂಚನ ಫ‌ಲಕ ಬೇಕು
ರಸ್ತೆ ತಿರುವು ಮುರುವು, ಅಪಾಯಕಾರಿ ಕುರಿತು ಅಲ್ಲಲ್ಲಿ ಸೂಚನ ಫ‌ಲಕ, ರಿಫ್ಲೆಕ್ಟರ್‌ಗಳನ್ನು ಅಳವಡಿಸಬೇಕೆಂಬ ಬೇಡಿಕೆಯೂ ಕೇಳಿಬರುತ್ತಿದೆ. ಇದರಿಂದ ವಾಹನ ಚಾಲಕರು ತುಸು ಎಚ್ಚರಿಕೆ ವಹಿಸಿ, ವಾಹನ ಚಾಲನೆ ಮಾಡುವಂತಾಗಲಿದೆ.

ಅಜಾಗರೂಕತೆಯೇ ಪ್ರಮುಖ ಕಾರಣ
ರಸ್ತೆ ಅಪಘಾತಕ್ಕೆ ಅಜಾಗರೂಕತೆ, ಅತಿ ವೇಗದ ಚಾಲನೆಯೇ ಪ್ರಮುಖ ಕಾರಣವೆನ್ನಲಾಗುತ್ತಿದೆ. ಫೆ. 15ರಂದು ಮುಳ್ಳೂರಿನ ನಡೆದ ಘಟನೆಗೂ ಬಸ್‌ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗುತ್ತಿದೆ.

ಅಗಲೀಕರಣಕ್ಕೆ ಮನವಿ
ಮಾಳ-ಮುಳ್ಳೂರು ರಸ್ತೆ ತೀರಾ ಕಿರಿದಾಗಿದ್ದು, ತಿರುವಿನಿಂದ ಕೂಡಿದೆ. ಇದರಿಂದಾಗಿ ಎದುರು ಭಾಗದಿಂದ ಬರುವ ವಾಹನಗಳು ಗೊತ್ತಾಗುವುದು ಕಷ್ಟಕರ. ರಸ್ತೆ ಅಗಲೀಕರಣಗೊಳಿಸಿ, ಸೂಚಕ ಫ‌ಲಕ ಅಳವಡಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಮನವಿ ನೀಡಲಾಗುವುದು.
-ಅಜಿತ್‌ ಕುಮಾರ್‌ ಹೆಗ್ಡೆ
ಅಧ್ಯಕ್ಷರು, ಗ್ರಾ.ಪಂ. ಮಾಳ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೊರೊನಾ ಹರಡಲು 5 ಜಿ ಕಾರಣ ?

ಕೊರೊನಾ ಹರಡಲು 5 ಜಿ ಕಾರಣ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ 19 ತಾತ್ಸಾರ ತೋರಿದರೆ ಪರಿಣಾಮ ಭೀಕರ

ಕೋವಿಡ್ 19 ತಾತ್ಸಾರ ತೋರಿದರೆ ಪರಿಣಾಮ ಭೀಕರ

ನಿಜಾಮುದ್ದೀನ್‌ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಲಿ

ನಿಜಾಮುದ್ದೀನ್‌ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಲಿ

ಬಜೆ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಗಿತ

ಬಜೆ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಗಿತ

ಕಂಡ್ಲೂರು ಪಿಎಚ್‌ಸಿಗೆ ಕಾಯಕಲ್ಪ ಪ್ರಶಸ್ತಿ

ಕಂಡ್ಲೂರು ಪಿಎಚ್‌ಸಿಗೆ ಕಾಯಕಲ್ಪ ಪ್ರಶಸ್ತಿ

ಅಕ್ರಮ ಮದ್ಯ ಮಾರಾಟದ ಮೇಲೆ ನಿಗಾ

ಅಕ್ರಮ ಮದ್ಯ ಮಾರಾಟದ ಮೇಲೆ ನಿಗಾ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಮೈಸೂರು ಜಿಲ್ಲೆಯ ಮೊದಲ ಸೋಂಕಿತ ಗುಣಮುಖನಾಗಿ ಬಿಡುಗಡೆ

ಮೈಸೂರು ಜಿಲ್ಲೆಯ ಮೊದಲ ಸೋಂಕಿತ ಗುಣಮುಖನಾಗಿ ಬಿಡುಗಡೆ

ಇಎಂಐ ಕಟ್ಟಿಲ್ವಾ ?

ಇಎಂಐ ಕಟ್ಟಿಲ್ವಾ ?

ಮನೆಯೇ ಚಿತ್ರಾಲಯ

ಮನೆಯೇ ಚಿತ್ರಾಲಯ

isiri-tdy-4

ಬಂತು ನೋಡಿ ವಾಟ್ಸ್ ಆ್ಯಪ್ ಬ್ಯಾಂಕಿಂಗ್‌

ಆರ್ಟ್ ಆಫ್ ಸಿಂಪಲ್ ಲಿವಿಂಗ್

ಆರ್ಟ್ ಆಫ್ ಸಿಂಪಲ್ ಲಿವಿಂಗ್