ಮೀನುಗಾರಿಕೆಗೆ ತೆರಳುತ್ತಿದ್ದ ವ್ಯಕ್ತಿ  ದಿಢೀರ್‌ ನಾಪತ್ತೆ

Team Udayavani, Sep 16, 2018, 10:52 AM IST

napatte.png

ಕೋಟೇಶ್ವರ: ಕೊರವಡಿ ಗ್ರಾಮದ ನಿವಾಸಿ ಮೀನುಗಾರ ಯುವಕ ಚಂದ್ರಕಾಂತ್‌ ಮರಕಾಲ (32) ಅವರು ಕೋಟೇಶ್ವರದ ರಾ. ಹೆದ್ದಾರಿ 66ರ ಹಿಂದೂ ರುದ್ರ ಭೂಮಿಯ ಬಳಿ ಶನಿವಾರ ಮುಂಜಾನೆ  3 ಗಂಟೆ ಹೊತ್ತಿಗೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಕುಂಭಾಶಿ ನಿವಾಸಿ ನಾರಾಯಣ ಮರಕಾಲ ಅವರ  ಪುತ್ರ ಚಂದ್ರ ಕಾಂತ್‌ ಅವರು  ವೃತ್ತಿಯಲ್ಲಿ ಮೀನುಗಾರರಾಗಿದ್ದು, ಅರೆಕಾಲಿಕವಾಗಿ ಹೋಂ ಗಾರ್ಡ್‌ ಆಗಿದ್ದರು. ಶನಿವಾರ ಬೆಳಗ್ಗಿನ ಜಾವ ಮನೆಯಿಂದ ಮೀನು ಗಾರಿಕೆಗಾಗಿ  ಬೈಕ್‌ನಲ್ಲಿ ತೆರಳಿದ್ದ ಅವರು ಕೋಟೇಶ್ವರದಲ್ಲಿ ನಾಪತ್ತೆ ಯಾಗಿರುತ್ತಾರೆ. ಅವರ  ಬೈಕ್‌, ಹೆಲ್ಮೆಟ್‌, ಚಪ್ಪಲಿ, ಮೊಬೈಲ್‌ ಮುಂತಾ ದ ವು ಸನಿಹದಲ್ಲೇ ಪತ್ತೆಯಾಗಿತ್ತು. 

ಇವರು ಏಕಾಏಕಿ  ನಾಪತ್ತೆಯಾಗಿರುವುದು ಅನೇಕ ಸಂಶಯಗಳಿಗೆ ಎಡೆಮಾಡಿದೆ.  ನಾಪತ್ತೆ ವಿಚಾರ ತಿಳಿಯುತ್ತಿದ್ದಂತೆ  ಸ್ಥಳೀಯರು ಹಾಗೂ ಆತನ ಸ್ನೇಹಿತರು ಕುಂದಾಪುರ  ಪೊಲೀಸರ ಸಹಕಾರದಲ್ಲಿ ಹುಡುಕಾಡಿದರೂ ಪ್ರಯೋಜನವಾಗಿಲ್ಲ.

ಒಂದು ಮಗುವಿನ ತಂದೆಯಾಗಿರುವ ಆತ ಪರಿಸರದಲ್ಲಿ ಎಲ್ಲರೊಡನೆ  ಉತ್ತಮ ಸಂಬಂಧ ಹೊಂದಿದ್ದರು.  ಅವರ ಸಹೋದರ ಕುಂದಾಪುರ ಠಾಣೆಗೆ ದೂರು ನೀಡಿದ್ದು, ಎಸ್‌.ಐ. ಹರೀಶ್‌  ಅವರು ಸ್ಥಳಕ್ಕೆ  ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. 

ಚಂದ್ರಕಾಂತ್‌ನ  ಪೂರ್ವಾಪರಗಳ ಬಗೆಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಹಲವು ವಿಷಯಗಳನ್ನು ಕೇಂದ್ರೀಕರಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.