![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ
Team Udayavani, May 25, 2024, 12:06 AM IST
![Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ](https://www.udayavani.com/wp-content/uploads/2024/05/manipal-1-620x429.jpg)
ಮಣಿಪಾಲ: ಈಶ್ವರ ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಸಿದ್ಧಾರ್ಥ (21), ರಾಜದೀಪ (22), ವಿ.ಕ್ರಿಶ್ (20), ಗಂಗಮ್ ವಾಣಿಶ್ರೀ (20) ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಈಶ್ವರನಗರದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಶಾಂತರಾಮ (20), ಸುಜಯ್ (21), ರಾಫೆಲ್ (21) ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.