ರಿಕ್ಷಾ ಚಾಲಕನ ಪುತ್ರನ ಸಾಧನೆ ; “ಗೇಟ್‌’ ಪರೀಕ್ಷೆ: ಅಭಿಷೇಕ್‌ ಶೆಟ್ಟಿಗೆ 5ನೇ ರ್‍ಯಾಂಕ್‌


Team Udayavani, Mar 26, 2021, 7:31 AM IST

ರಿಕ್ಷಾ ಚಾಲಕನ ಪುತ್ರನ ಸಾಧನೆ  ; “ಗೇಟ್‌’ ಪರೀಕ್ಷೆ:  ಅಭಿಷೇಕ್‌ ಶೆಟ್ಟಿಗೆ 5ನೇ ರ್‍ಯಾಂಕ್‌

ಕುಂದಾಪುರ: ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಾದ “ಗೇಟ್‌’ (ಗ್ರಾಜುಯೇಟ್‌ ಆ್ಯಪ್ಟಿಟ್ಯೂಡ್‌ ಟೆಸ್ಟ್‌ ಇನ್‌ ಎಂಜಿನಿಯರಿಂಗ್‌)ನಲ್ಲಿ ಉಳ್ಳೂರು 74 ಗ್ರಾಮದ ಕಟ್ಟಿನಬೈಲು ಅಭಿಷೇಕ್‌ ಶೆಟ್ಟಿ ಅವರು 5ನೇ ರ್‍ಯಾಂಕ್‌ ಗಳಿಸಿದ್ದಾರೆ.

ದೇಶಾದ್ಯಂತ ಈ ವರ್ಷ ಎಂಜಿನಿಯರಿಂಗ್‌ ಕ್ಷೇತ್ರದ 9.5 ಲಕ್ಷ ಮಂದಿ, ಮೆಕ್ಯಾನಿಕಾಲ್‌ ಎಂಜಿನಿ ಯರಿಂಗ್‌ನ 1.5 ಲಕ್ಷ ಮಂದಿ ಗೇಟ್‌ ಪರೀಕ್ಷೆ ಬರೆದಿದ್ದು, ಉತ್ತೀರ್ಣರಾದವರು ಶೇ. 17.82 ಮಂದಿ ಮಾತ್ರ. ಅದರಲ್ಲಿ ಅಭಿಷೇಕ್‌ 5ನೇ ರ್‍ಯಾಂಕ್‌ ಗಳಿಸಿದ್ದಾರೆ. ಅವರಿಗೆ ಕಳೆದ ವರ್ಷದ ಪರೀಕ್ಷೆಯಲ್ಲಿ 789ನೇ ರ್‍ಯಾಂಕ್‌ ಬಂದಿದ್ದು, ಅದನ್ನು ತಿರಸ್ಕರಿಸಿ ಈ ಬಾರಿ ಆನ್‌ಲೈನ್‌ ಮೂಲಕ ಓದಿ ಈ ಸಾಧನೆ ಮಾಡಿರುವುದು ವಿಶೇಷ.

ರ್‍ಯಾಂಕ್‌ ವಿಜೇತರಿಗೆ ದೇಶದ ಪ್ರತಿಷ್ಠಿತ ಕಾಲೇಜುಗಳಾದ ಐಐಟಿ, ಎನ್‌ಐಟಿಕೆ, ಐಐಎಸ್ಸಿಯಲ್ಲಿ ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ. ಇದಲ್ಲದೆ ಕೇಂದ್ರ ಸರಕಾರದ ತಾಂತ್ರಿಕ ವಿಭಾಗದಲ್ಲಿಯೂ ಉದ್ಯೋಗವಕಾಶ ಸಿಗಲಿದೆ.

ಅಭಿಷೇಕ್‌ ಅವರು ಸುರೇಶ್‌ ಶೆಟ್ಟಿ ಹಾಗೂ ಸಂಪಾವತಿ ದಂಪತಿಯ ಪುತ್ರ. ತಂದೆ ರಿಕ್ಷಾ ಚಾಲಕರು. ಅಭಿಷೇಕ್‌ ಉಳ್ಳೂರು ಸರಕಾರಿ ಹಿ.ಪ್ರಾ. ಶಾಲೆ, ಪ್ರೌಢಶಾಲೆ, ಪಿಯುಸಿ ಶಂಕರನಾರಾಯಣ ಪ.ಪೂ. ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲೇ ಓದಿದ್ದಾರೆ. ಬಳಿಕ ಮೈಸೂರಿನ ಎನ್‌ಐಇ ಕಾಲೇಜಿನಲ್ಲಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಕಲಿತಿದ್ದಾರೆ.

ಕೋವಿಡ್ ಲಾಕ್‌ಡೌನ್‌ನಿಂದಾಗಿ ಗೇಟ್‌ ಪರೀಕ್ಷೆಯ ಸಿದ್ಧತೆಗೆ ಒಳ್ಳೆಯ ಸಮಯ ಸಿಕ್ಕಿತು. ಆನ್‌ಲೈನ್‌ ತರಗತಿ ಮೂಲಕ ಸಾಕಷ್ಟು ಕಲಿತುಕೊಂಡೆ. ಕಳೆದ ಬಾರಿ ಲಭಿಸಿದ ರ್‍ಯಾಂಕ್‌ ಬಗ್ಗೆ ನನಗೆ ತೃಪ್ತಿಯಿರಲಿಲ್ಲ. ಅದಕ್ಕೆ ಈ ಬಾರಿ ಮತ್ತೆ ಪರೀಕ್ಷೆ ಎದುರಿಸಿದೆ. ಒಳ್ಳೆಯ ರ್‍ಯಾಂಕ್‌ ಬಂದಿರುವುದಕ್ಕೆ ಖುಷಿಯಿದೆ. ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಸರಕಾರಿ ಕೆಲಸ ಮಾಡುವ ಗುರಿಯಿದೆ. ಈ ಕ್ಷೇತ್ರದಲ್ಲಿಯೇ ಸಾಧನೆ ಮಾಡಬೇಕು ಎನ್ನುವಾಸೆಯಿದೆ. ಅಭಿಷೇಕ್‌ ಶೆಟ್ಟಿ,  ಕಟ್ಟಿನಬೈಲು

ಟಾಪ್ ನ್ಯೂಸ್

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿ

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ತುಳುನಾಡ ಕಲಾಕೃತಿಗಳನ್ನು ಸುರಕ್ಷಿತವಾಗಿಡುವುದೇ ಸವಾಲು

ತುಳುನಾಡ ಕಲಾಕೃತಿಗಳನ್ನು ಸುರಕ್ಷಿತವಾಗಿಡುವುದೇ ಸವಾಲು

ಮೂಳೂರು: ಬೈಕ್ ಗೆ ಲಾರಿ ಢಿಕ್ಕಿ; ಸವಾರ ಗಂಭೀರ

ಮೂಳೂರು: ಬೈಕ್ ಗೆ ಲಾರಿ ಢಿಕ್ಕಿ; ಸವಾರ ಗಂಭೀರ

ಜಿಲ್ಲೆಯಲ್ಲಿ ಈ ವರ್ಷ 125 ಕಿಂಡಿ ಅಣೆಕಟ್ಟು ನಿರ್ಮಾಣ

ಜಿಲ್ಲೆಯಲ್ಲಿ ಈ ವರ್ಷ 125 ಕಿಂಡಿ ಅಣೆಕಟ್ಟು ನಿರ್ಮಾಣ

ಎಸೆಸೆಲ್ಸಿ ಫ‌ಲಿತಾಂಶ ವೃದ್ಧಿ: 4 ಹಂತಗಳ ಕಾರ್ಯಕ್ರಮ

ಎಸೆಸೆಲ್ಸಿ ಫ‌ಲಿತಾಂಶ ವೃದ್ಧಿ: 4 ಹಂತಗಳ ಕಾರ್ಯಕ್ರಮ

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.