ಸಂಚಾರಕ್ಕೆ ಅಯೋಗ್ಯ: ಕಾರೋಲ್‌ಗ‌ುಡ್ಡೆ-ಜೋಡುಕಟ್ಟೆ ರಸ್ತೆ


Team Udayavani, Apr 26, 2017, 3:21 PM IST

2404KAR5.jpg

ಕಾರ್ಕಳ: ಇಲ್ಲಿನ ಕಾರೋಲ್‌ಗ‌ುಡ್ಡೆ -ಜೋಡುಕಟ್ಟೆ ರಸ್ತೆ ಸಂಚಾರಕ್ಕೆ ತೀರಾ ಅಯೋಗ್ಯವಾಗಿದ್ದು ಸ್ಥಳೀಯರು, ಸಾರ್ವಜನಿಕರು, ವಾಹನ ಸವಾರರು, ದಿನೇ ದಿನೇ ಹಿಡಿಶಾಪ ಹಾಕುವ ರಸ್ತೆಯಾಗಿ ಮಾರ್ಪಟ್ಟಿದೆ.ಮಿಯ್ನಾರು ಗ್ರಾಮದ ಕಾರೋಲ್‌ಗ‌ುಡ್ಡೆ ರಸ್ತೆಯು ಅತ್ಯಂತ ನಿಭಿಡತೆಯಿಂದ ಕೂಡಿದ್ದು ಇಲ್ಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ಸುಮಾರು 200ರಷ್ಟು ಮನೆಗಳಿವೆ.ಆದರೆ ಆ ಮನೆಗಳೆಲ್ಲವನ್ನು ಸಂಧಿ ಸಲು ಇರಬೇಕಾದ ರಸ್ತೆ  ಮಾತ್ರ ಹಾಳು ಬಿದ್ದು ಹೋಗಿದೆ.

ಸಂಚಾರಕ್ಕೆ ತೊಡಕು
ರಸ್ತೆಯಲ್ಲಿ ಬಹುತೇಕ ವಾಹನಗಳು ಸಂಚರಿಸುತ್ತಿದ್ದು ಅಲ್ಲಲ್ಲಿ ಹೊಂಡಗುಂಡಿಗಳು ಹುಟ್ಟಿಕೊಂಡ ಪರಿಣಾಮ ವಾಹನ ಸಂಚಾರ ದಿಕ್ಕು ತಪ್ಪಿದಂತಾಗಿದೆ. ದಿನೇ ದಿನೇ ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಪರದಾಡುವುದು ಮಾಮೂಲಿ ಎಂಬಂ ತಾಗಿದೆ. ಮಳೆಗಾಲದಲ್ಲಿಯೂ ಈ ರಸ್ತೆ ಕಂಬಳದ ಗದ್ದೆಯಂತೆ ಭಾಸವಾಗುತ್ತದೆ.ಹಾಗಾಗಿ ರಸ್ತೆಯಿಂದ ಅಪಾಯ ಸಂಭವಿಸುವುದು ಕೂಡ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ. 

ಈ ರಸ್ತೆ ಸಂಚಾರಕ್ಕೆ ಇಷ್ಟೊಂದು ದುಸ್ತರವಾಗಿದ್ದರೂ ಸ್ಥಳೀಯ ಜನ ಪ್ರತಿನಿಧಿಗಳಿಗೆ ಇಲ್ಲಿನ ವಾಹನ ಸವಾರರ ಗೋಳು, ಪಾದಚಾರಿಗಳ ಪಾಡು ಕಣ್ಣಿಗೆ ಕಾಣಿಸುತ್ತಿಲ್ಲ. ಈ ರಸ್ತೆಯಿಂದ ಸಾಕಷ್ಟು ಉಪಟಳಗಳನ್ನು ಅನುಭವಿಸಿದ್ದೇವೆ. ನಮ್ಮ ಗೋಳನ್ನು ಕೇಳುವವರೇ ಇಲ್ಲ. ಆದಷ್ಟು ಬೇಗ ಈ ರಸ್ತೆಯ ಅವ್ಯವಸ್ಥೆಗಳಿಗೆ ಮುಕ್ತಿ ನೀಡಬೇಕು ಎನ್ನುವುದು ಸ್ಥಳೀಯರ ಅಭಿಪ್ರಾಯ.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.