ಕಾಪು: ಪಾಂಗಾಳ ಸೇತುವೆಯಲ್ಲಿ ಮೀನಿನ ಟೆಂಪೋ ಪಲ್ಟಿ
Team Udayavani, Jul 12, 2022, 11:59 AM IST
ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳ ಸೇತುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಮಗುಚಿ ಬಿದ್ದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.
ಇದನ್ನೂ ಓದಿ:ಕೇರಳ: ಪಯ್ಯನೂರಿನ ಆರ್ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ
ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸತು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ