ಕೋಟೇಶ್ವರ: ಹಾವು ತಂದಿಟ್ಟ ಸಾವು: ಬೈಕ್ ಸವಾರ ದುರ್ಮರಣ
Team Udayavani, Sep 23, 2018, 3:08 PM IST
ಕುಂದಾಪುರ: ಕಾರು ಹರಿದು ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಭಾನುವಾರ ಮಧ್ಯಾಹ್ನ ಕೋಟೇಶ್ವರ ಬಳಿಯ ಕಾಳಾವರದಲ್ಲಿ ನಡೆದಿದೆ. ಹಾಲಾಡಿ ನಿವಾಸಿ ಗಂಗಾಧರ (34) ಮೃತ ದುರ್ದೈವಿ.
ಹಾಲಾಡಿ- ಕೋಟೇಶ್ವರ ರಸ್ತೆಯ ಕಾಳಾವರದಲ್ಲಿ ಮಾರ್ಗ ಮಧ್ಯೆ ಹಾವು ಬಂತೆಂದು ಕಾರು ಚಾಲಕ ದಿಢೀರನೆ ಬ್ರೇಕ್ ಹಾಕಿದಾಗ ಹಿಂದಿನಿಂದ ಬರುತ್ತಿದ್ದ ಗಂಗಾಧರ ಬೈಕ್ ಕಾರಿಗೆ ಡಿಕ್ಕಿ ಹೊಡೆಯಿತು. ಇದೇ ಸಂದರ್ಭದಲ್ಲಿ ಅವರ ಹಿಂದಿನಿಂದ ಬಂದ ಮತ್ತೊಂದು ಕಾರು ಗಂಗಾಧರ ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟರು ಎನ್ನಲಾಗಿದೆ.
ಮೃತ ಗಂಗಾಧರ ಅವರು ಹಾಲಾಡಿಯಲ್ಲಿ ಗ್ಯಾರೇಜ್ ಮಾಲಕ ರುದ್ರ ಆಚಾರ ಅವರ ಮಗನಾಗಿದ್ದು, ಎರಡು ವರ್ಷದ ಹಿಂದೆ ಮದುವೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ!
ನಟನೆಯಲ್ಲಿ ಬಾಲಿವುಡ್ ಮೀರಿಸುವ ರಂಗ ಕಲಾವಿದರು: ಡಾ| ಎಚ್.ಎಸ್. ಬಲ್ಲಾಳ್
ಕೊನೆಗೂ ತೆರೆದ ಬಂಡಿಮಠ ಕೆಎಸ್ಆರ್ಟಿಸಿ ಕೌಂಟರ್ : ಮೂಲಸೌಕರ್ಯ ಅಳವಡಿಕೆ ತುರ್ತು ಅಗತ್ಯ
ಶಿರ್ಲಾಲು ಕುಕ್ಕುಜೆಬೈಲು: ಮೋರಿ ಕುಸಿತ ; ವಾಹನ ಸವಾರರಿಗೆ ಸಂಕಷ್ಟ
ಕುಂದಾಪುರ ವಾರದ ಸಂತೆ : ಹೆದ್ದಾರಿಯಲ್ಲೇ ಪಾರ್ಕಿಂಗ್
MUST WATCH
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಹೊಸ ಸೇರ್ಪಡೆ
ದೆಹಲಿಯಲ್ಲಿ ನೇಣಿಗೆ ಶರಣಾದ ವಿಜಯಪುರ ಜಿಲ್ಲೆಯ ಯೋಧ
ಕ್ರಿಪ್ಟೋಕರೆನ್ಸಿಗಳನ್ನು ಮೌಲ್ಯಮಾಪನ ಮಾಡಲು ಸರ್ಕಾರ ಮುಕ್ತವಾಗಿದೆ : ಅನುರಾಗ್ ಠಾಕೂರ್
ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ: ದಾಸಯ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪೂಜಾರಿ!
ಶಾಹೀದ್ ಅಫ್ರಿದಿ ಮಗಳ ಜೊತೆ ಪಾಕ್ ಬೌಲರ್ ಶಹೀನ್ ಅಫ್ರಿದಿ ವಿವಾಹ ನಿಶ್ಚಿತಾರ್ಥ
ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ