ಕೊಡಂಗಲ್ಲುವಿನಲ್ಲಿ ಬೈಕ್ ಮುಖಾಮುಖಿ: ಪೆರಿಂಜೆ ನಿವಾಸಿ ಸ್ಥಳದಲ್ಲೇ ಸಾವು

ನೋವಿನಲ್ಲೂ ಸಾರ್ಥಕತೆ ಮೆರೆದ ಕುಟಂಬ!

Team Udayavani, Apr 4, 2022, 1:50 PM IST

Untitled-1

ವೇಣೂರು: ಎರಡು ಬೈಕ್ ಗಳ ನಡುವಿನ ಮುಖಾಮುಖಿ ಢಿಕ್ಕಿಯ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊರ್ವ ಗಾಯಗೊಂಡಿರುವ ಘಟನೆ ಮೂಡಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಪೆರಿಂಜೆ ಸಮೀಪದ ಎದುರುಗುಡ್ಡೆ ನಿವಾಸಿ ರವೀಂದ್ರ ಪೂಜಾರಿ (35) ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನದ ಹಿಂಬದಿಯಲ್ಲಿದ್ದ ಸಹೋದರ ರಾಜೇಂದ್ರ ಪೂಜಾರಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಮನೆಯಲ್ಲಿ ಪರೊಟಾ ತಯಾರಿಸಿ ವಿವಿಧೆಡೆಗೆ ಮಾರಾಟ ಮಾಡುವ ವೃತ್ತಿ ಹೊಂದಿದ್ದ ಇವರು ಸೋಮವಾರ ಮೂಡಬಿದಿರೆ ಕಡೆಗೆ ತನ್ನ ದ್ವಿಚಕ್ರ ವಾಹನದಲ್ಲಿ ಸಹೋದರನನ್ನು ಕೂರಿಸಿ ಮೂಡಬಿದಿರೆ ಕಡೆಗೆ ಹೋಗುತ್ತಿದ್ದ ಕೊಡಂಗಲ್ಲು ಸಮೀಪ ಎದುರುಗಡೆಯಿಂದ ಬಂದ ಬೈಕ್  ಢಿಕ್ಕಿಯೊಡೆಯಿತು ಎನ್ನಲಾಗಿದೆ. ಮೃತರು ತಂದೆ, ಪತ್ನಿ, ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ.

ನೋವಿನಲ್ಲೂ ಸಾರ್ಥಕತೆ:

ಮೃತ ರವೀಂದ್ರ ಪೂಜಾರಿಯವರ ಎರಡು ಕಣ್ಣುಗಳನ್ನು ಮನೆಯವರು ಸ್ವಇಚ್ಚೆಯಿಂದ ದಾನ ಮಾಡಲು ನಿರ್ಧರಿಸಿದ್ದು, ಈ ಮೂಲಕ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.