Padubidri;ಅದಾನಿ ಸ್ಥಾವರದ ಬೀಮ್ ಬಿದ್ದು ಕಾರ್ಮಿಕ ಸಾವು

Team Udayavani, Jul 28, 2023, 6:40 PM IST

Padubidri;ಅದಾನಿ ಸ್ಥಾವರದ ಬೀಮ್ ಬಿದ್ದು ಕಾರ್ಮಿಕನ ಸಾವು

ಪಡುಬಿದ್ರಿ: ಉಡುಪಿ ಜಿಲ್ಲೆಯ ಅದಾನಿ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಕಬ್ಬಿಣದ ದೊಡ್ಡ ಬೀಮ್ ಕುಸಿದು ರಾಜಸ್ಥಾನ ಮೂಲದ ಕಾರ್ಮಿಕ ಮುಲಾರಾಮ್ (21)ಸಾವನ್ನಪ್ಪಿದ್ದಾನೆ.

ಮೂವರು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅದಾನಿ ಸ್ಥಾವರದೊಳಗೆ ಎಫ್‌ಜಿಡಿ ಸ್ಥಾವರದ ಕಾಮಗಾರಿ ಚಾಲ್ತಿಯಲ್ಲಿತ್ತು. ಬಹುತೇಕ 75% ಕಾಮಗಾರಿ ಮುಕ್ತಾಯಗೊಳ್ಳುತ್ತಾ ಬಂದಿದೆ. ಅದಾನಿ ಸಂಸ್ಥೆಯು `ಪವರ್ ಮೆಕ್’ ಕಂಪನಿಗೆ ಈ ಕುರಿತಾದ ಗುತ್ತಿಗೆಯನ್ನು ನೀಡಿದೆ. ಆ ಕಂಪನಿಯು ಕೇರಳದ `ಸುನ್ನಿ ಮತ್ತು ವೆಲ್ ಟೆಕ್’ ಎಂಬ ಸಂಸ್ಥೆಯನ್ನು ಪರ್ಯಾಯವಾಗಿ ಈ ಕಾರ್ಯಕ್ಕಾಗಿ ನೇಮಕ ಮಾಡಿತ್ತು.

ಇಂದು ಮಧ್ಯಾಹ್ನದ ವೇಳೆ ಕ್ರೇನ್ ಮೂಲಕ ರೋಪ್ ಕಟ್ಟಿಕೊಂಡು ಸುರಕ್ಷತಾ ಕ್ರಮವಾಗಿ 5 ಜನ ಕೆಲಸ ಮಾಡುತ್ತಿದ್ದರು. ಈ ಸಂದರ್ಭ ಕ್ರೇನ್‌ನ ರೋಪ್ ತುಂಡಾಗಿ ಕಟ್ಟಡದ ಬೀಮ್ ಒಂದು ನೆಲಕ್ಕುರುಳಿದೆ. ನಾಲ್ವರು ರೋಪ್ ಸಮೇತ ನೆಲಕ್ಕುರುಳಿದ್ದರು. ಇವರಲ್ಲಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಮುಲಾರಾಮ್ ಕೊನೆಯುಸಿರೆಳೆದಿದ್ದಾನೆ.

ಗಂಭೀರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.