
ಉಡುಪಿ: ಸಾಹಿತಿಗಳ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
Team Udayavani, Dec 7, 2022, 5:25 AM IST

ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ಯೋಜನೆಯಾದ ಬಂಗಾರದ ಎಲೆಗಳು-ಸಾಹಿತಿ ಮಾಹಿತಿ ಕೋಶದಲ್ಲಿ 7,200ಕ್ಕೂ ಹೆಚ್ಚು ಸಾಹಿತಿಗಳ ಮಾಹಿತಿಯನ್ನು ಅಕಾಡೆಮಿಯ ವೆಬ್ಸೈಟ್ http://www.sahithyaacademy.karna taka.gov.in ನಲ್ಲಿ ಅಪ್ಲೋಡ್ ಮಾಡಲಾಗಿದ್ದು,
ಮಾಹಿತಿ ಕೋಶದಲ್ಲಿ ಯಾವುದಾದರೂ ತಿದ್ದುಪಡಿಗಳಿದ್ದಲ್ಲಿ ಅಥವಾ ಹೊಸದಾಗಿ ಸೇರ್ಪಡೆ ಗೊಳಿಸಬೇಕಾಗಿರುವ ಹೆಸರು ಗಳಿದ್ದಲ್ಲಿ ಸೂಕ್ತ ಮಾಹಿತಿ, ದಾಖಲೆಗಳೊಂದಿಗೆ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ

ಕಾರ್ಕಳ: ಗೇರು ಬೀಜ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನ ಕೊಲೆ

ಉಡುಪಿ ಸಂತೆಕಟ್ಟೆ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ

ಜಾಗತಿಕವಾಗಿ ಕನ್ನಡ ಸಾಹಿತ್ಯ ಹೆಸರು ಗಳಿಸಿದರೂ ಪುಸ್ತಕೋದ್ಯಮ ಬಡಕಲು; ಮುನಿಯಾಲು ಗಣೇಶ್ ಶೆಣೈ

ಯಕ್ಷಗಾನ ಜೀವನ ಧರ್ಮ ಬೋಧಿಸಿದ ಕಲೆ: ಅಶೋಕ್ ಭಟ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿ ಶಾರುಖ್ ಸಿನಿಮಾ

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ

ಬಾಗಲಕೋಟೆ: ತೋಟಗಾರಿಕೆ ವಿವಿಗೆ ನೀರಿನ ಸ್ವಾವಲಂಬನೆ

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ