ಕೃಷ್ಣ ಪ್ರಸಾದ ಸ್ವೀಕರಿಸಿದ ಭಕ್ತರು

Team Udayavani, Jan 19, 2020, 12:01 AM IST

ಉಡುಪಿ: ಅದಮಾರು ಪರ್ಯಾಯೋತ್ಸವದ ಮೊದಲ ಅನ್ನಪ್ರಸಾದ ವಿತರಣೆ ಶನಿವಾರ ಮಧ್ಯಾಹ್ನ ಶ್ರೀಕೃಷ್ಣ ಮಠದಲ್ಲಿ ನಡೆಯಿತು. ಮಧ್ವಾಂಗಣ, ಶ್ರೀಕೃಷ್ಣ ಮಠ, ಪಾರ್ಕಿಂಗ್‌ ಏರಿಯಾದ ವಿವಿಧ ಕೌಂಟರ್‌ಗಳಲ್ಲಿ ಸಾವಿರಾರು ಮಂದಿ ಅನ್ನಪ್ರಸಾದ ಸ್ವೀಕರಿಸಿದರು.

ಸ್ವಯಂಸೇವಕರು ಅನ್ನಪ್ರಸಾದವನ್ನು ವಿತರಿಸಿದರು. ಪಾರ್ಕಿಂಗ್‌ ಏರಿಯಾದಲ್ಲಿ ಬಫೆ ಮತ್ತು ಟೇಬಲ್‌ಗ‌ಳಲ್ಲಿ ಭಕ್ತರಿಗೆ ಪ್ರಸಾದ ಬಡಿಸಿದರೆ, ಮಠದ ಭೋಜನ ಶಾಲೆಯಲ್ಲಿ ಕೆಳಗೆ ಅನ್ನಪ್ರಸಾದ ವಿತರಿಸಲಾಯಿತು. ಮಧ್ಯಾಹ್ನ ಊಟಕ್ಕೆ ಅನ್ನ ಸಾರು, ಸಾಂಬಾರು, ಗೋಧಿ ಪಾಯಸ, ಪಲ್ಯ, ಗೋಧಿ ಬರ್ಫಿ, ಅಕ್ಕಿ ವಡೆ, ಲಡ್ಡು, ಮಜ್ಜಿಗೆ ಇತ್ತು. ಬೆಳಗ್ಗೆ 10.30ರಿಂದ 3 ಗಂಟೆಯ ವರೆಗೆ ಸುಮಾರು 50 ಸಾವಿರ ಭಕ್ತರು ಭೋಜನ ಸ್ವೀಕರಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ