ಬಾರಕೂರು: ಜ. 25-27ರ ವರೆಗೆ ಆಳುಪೋತ್ಸವ; ಲಾಂಛನ ಬಿಡುಗಡೆ


Team Udayavani, Jan 17, 2019, 12:30 AM IST

1601udks6a.jpg

ಉಡುಪಿ: ಬಾರಕೂರಿನಲ್ಲಿ ಜ. 25ರಿಂದ 27ರ ವರೆಗೆ ಆಳುಪೋತ್ಸವ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆಳುಪೋತ್ಸವದ ಲಾಂಛನ ಮತ್ತು ಪ್ರವಾಸೋದ್ಯಮ ಇಲಾಖೆಯ ಟೇಬಲ್‌ಟಾಪ್‌ ಕ್ಯಾಲೆಂಡರನ್ನು ಬುಧವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಪ್ರಾಚೀನ ಇತಿಹಾಸವಿರುವ ಬಾರಕೂರಿನ ತುಳುನಾಡಿನ ಪರಂಪರೆಯನ್ನು ಹೊರ ಜಗತ್ತಿಗೆ ಪರಿಚಯಿಸಲು ಆಳುಪೋತ್ಸವ ಆಯೋಜಿಸಲಾಗಿದೆ. ಜ. 25ರ ಸಂಜೆ 4.30ಕ್ಕೆ ಹೆರಿಟೇಜ್‌ ವಾಕ್‌ ಮತ್ತು ಹೆರಿಟೇಜ್‌ ವಾಕ್‌ ಆ್ಯಂಡ್ರಾಯ್ಡ ಆ್ಯಪ್‌ ಬಿಡುಗಡೆ, ವಿವಿಧ ಜಾನಪದ ಕಲಾತಂಡ, ಚೆಂಡೆ, ಕರಗ ಕೋಲಾಟ, ಕಂಗೀಲು ಕುಣಿತ, ಪೂಜಾ ಕುಣಿತ ಇತ್ಯಾದಿಗಳಿಂದ ಕೂಡಿದ ಮೆರವಣಿಗೆ ನಡೆಯಲಿದೆ. 

5.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಅಂಚೆ ಲಕೋಟೆ ಬಿಡುಗಡೆಯಾಗಲಿದೆ. ಜ.26ರ ಸಂಜೆ ಕತ್ತಲೆ ಬಸದಿಯಲ್ಲಿ ದೀಪಾಲಂಕಾರ, ಜ. 27ರ ಬೆಳಗ್ಗೆ 10ರಿಂದ ಆಳುಪರ ಕುರಿತು ವಿಚಾರ ಸಂಕಿರಣ, ಪ್ರತಿನಿತ್ಯ ಸಂಜೆ ಮುಖ್ಯ ಮತ್ತು ಉಪವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.ಅಧಿಕಾರಿಗಳಾದ ಪ್ರವಾಸೋದ್ಯಮ ಇಲಾಖೆಯ ಅನಿತಾ, ಅಮಿತ್‌, ಕನ್ನಡ ಸಂಸ್ಕೃತಿ ಇಲಾಖೆಯ ಚಂದ್ರಶೇಖರ್‌, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ನಾಗರಾಜ ಹೆಬ್ಟಾರ್‌ ಮೊದಲಾದವರು ಉಪಸ್ಥಿತರಿದ್ದರು. 

ಕ್ರಿಸ್ತಶಕದ ಆರಂಭದಲ್ಲಿ ಬಾರಕೂರು ಚಿಕ್ಕ ಬಂದರಾಗಿದ್ದು ಹೊಯ್ಸಳ, ಕೆಳದಿ ಅರಸರ ಕಾಲದಲ್ಲಿ ಪ್ರ‌ಮುಖ ಆಡಳಿತ ಕೇಂದ್ರವಾಗಿದ್ದು ವಿಜಯನಗರ ಅರಸರ ಕಾಲದಲ್ಲಿ ವಾಣಿಜ್ಯ ಕೇಂದ್ರವಾಗಿ ಉತ್ತುಂಗಕ್ಕೆ ಏರಿತ್ತು. ಬಾರಕೂರಿನಿಂದ ವಿದೇಶಕ್ಕೆ ಕರಿಮೆಣಸು ರಫ್ತು ಆಗುತ್ತಿತ್ತು. ಹಡಗಿನ ಮೂಲಕ ಅಗತ್ಯ ವಸ್ತುಗಳ ಆಮದಾಗುತ್ತಿತ್ತು ಎಂಬ ದಾಖಲೆ ಇದೆ. ಅನೇಕ ಮಠಗಳು, ದೇವಸ್ಥಾನಗಳು ಇಲ್ಲಿವೆ. 

ಟಾಪ್ ನ್ಯೂಸ್

1-asasa

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

dks

ಇಸ್ರೋ ಸ್ಥಳಾಂತರ: ಪ್ರಧಾನಿ ಮತ್ತು ಸಿಎಂಗೆ ಡಿಕೆಶಿ ಬರೆದ ಪತ್ರದ ಸಾರಾಂಶ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

k s eshwarappa

ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡಲ್ಲ: ಈಶ್ವರಪ್ಪ ಸಮರ್ಥನೆ

ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟಿನ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್

ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟಿನ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಸೆರೆ

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಸೆರೆ

ಮೈಸೂರು: ಪಾನಮತ್ತನಾಗಿ ಸ್ವಂತ ತಂಗಿಯ ಮೇಲೆ ಅತ್ಯಾಚಾರವೆಸಗಿದ ಸಹೋದರ!

ಮೈಸೂರು: ಪಾನಮತ್ತನಾಗಿ ಸ್ವಂತ ತಂಗಿಯ ಮೇಲೆ ಅತ್ಯಾಚಾರವೆಸಗಿದ ಸಹೋದರ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಕಳ: ಬಟ್ಟೆ ಒಣಗಿಸುವಾಗ ಆಯತಪ್ಪಿ ಬಿದ್ದ ಮಹಿಳೆ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಕಾರ್ಕಳ: ಬಟ್ಟೆ ಒಣಗಿಸುವಾಗ ಆಯತಪ್ಪಿ ಬಿದ್ದ ಮಹಿಳೆ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಶಾಲಾ ಮಕ್ಕಳ ಖಾತೆ ಸೇರದ ಕುಕ್ಕಿಂಗ್‌ ಕಾಸ್ಟ್‌ !

ಶಾಲಾ ಮಕ್ಕಳ ಖಾತೆ ಸೇರದ ಕುಕ್ಕಿಂಗ್‌ ಕಾಸ್ಟ್‌ !

https://www.udayavani.com/news-section/national-news/colonial-mindset-disrupting-indias-development-journey

ಅಸ್ಪೃಶ್ಯತೆ ನಿವಾರಣೆಗೆ ಕಾರ್ಯಕ್ರಮ: ಕೋಟ

1-sds

ದಿಢೀರ್ ಬದಲಾವಣೆಗೆ ಕಾರಣ ಏನು? ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ : ಜನ್ಸಾಲೆ ಭಾಗವತರ ಮನದ ಮಾತು

MUST WATCH

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

udayavani youtube

ನೀರಿನಿಂದ ಮಲ್ಲಿಗೆ ಗಿಡವನ್ನು ಬೆಳೆಯಬಹುದೇ ?

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

ಹೊಸ ಸೇರ್ಪಡೆ

1-asasa

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

dks

ಇಸ್ರೋ ಸ್ಥಳಾಂತರ: ಪ್ರಧಾನಿ ಮತ್ತು ಸಿಎಂಗೆ ಡಿಕೆಶಿ ಬರೆದ ಪತ್ರದ ಸಾರಾಂಶ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

15bjp

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.