ಕೋಟ:ಆ್ಯಂಬುಲೆನ್ಸ್ ಭೀಕರ ಅವಘಡ;3 ಬಲಿ,ಮೂವರು ಗಂಭೀರ 

Team Udayavani, Oct 27, 2018, 8:42 AM IST

25566.jpg

ಕೋಟ : ಇಲ್ಲಿನ  ಮಣೂರು ಮಹಾಲಿಂಗೇಶ್ವರ ದೇಗುಲದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ  ಶನಿವಾರ ನಸುಕಿನ 1.30 ರ ವೇಳೆ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ ಹಾರಿ ಪಲ್ಟಿಯಾಗಿ ಭೀಕರ ಅವಘಡ ಸಂಭವಿಸಿದೆ. ಅವಘಡದಲ್ಲಿ ಆ್ಯಂಬುಲೆನ್ಸ್‌ನಲ್ಲಿ ದ್ದ ರೋಗಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಆ್ಯಂಬುಲೆನ್ಸ್‌ನಲ್ಲಿ  ಕಾರವಾರದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಸಾಗಿಸಲಾಗುತ್ತಿತ್ತು. ಆ್ಯಂಬುಲೆನ್ಸ್‌ ಡಿವೈಡರ್‌ ಹಾರಿ ಟ್ಯಾಂಕರ್‌ವೊಂದಕ್ಕೆ ಢಿಕ್ಕಿಯಾಗಿದೆ. ಟ್ಯಾಂಕರ್‌ನ ಭಾಗ ಜಖಂಗೊಂಡಿದೆ.

ಮೃತ ದುರ್ದೈವಿಗಳು ಕಾರವಾರದ ಆಮದಳ್ಳಿಯ ನಿವಾಸಿಗಳಾದ ಉಲ್ಲಾಸ್‌ ತಳೇಕರ್‌(45), ಅಶೋಕ್‌(37)ಮತ್ತು ಶೈಲೇಶ್‌ ಎಂದು ತಿಳಿದು ಬಂದಿದೆ.

ಅರವಿಂದ್‌, ಸರಿತಾ ಮತ್ತು ರಾಘವೇಂದ್ರ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.