ಅಮೃತಾ ಮನೆಗೆ ತಾಲೂಕು ವೈದ್ಯಾಧಿಕಾರಿ ಡಾ| ನಾಗಭೂಷಣ್‌ ಉಡುಪ ಭೇಟಿ

Team Udayavani, May 20, 2019, 6:00 AM IST

1905KDLM11PH

ಉದಯವಾಣಿ ಫ‌ಲಶ್ರುತಿ ಕುಂದಾಪುರ: ವೈಕಲ್ಯ ಇದ್ದರೂ ಬಿಎ ಪದವಿ ಪೂರೈಸಿ ವೈದ್ಯಕೀಯ ಸವಲತ್ತು ಪಡೆಯಲು ತೊಂದರೆಗೊಳಗಾದ ಗುಡ್ಡಮ್ಮಾಡಿಯ ಸಾಲಾಡಿಯ ಅಮೃತಾ ಶೆಟ್ಟಿ (28) ಅವರ ಮನೆಗೆ ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ್‌ ಉಡುಪ ಅವರು ಭೇಟಿ ನೀಡಿದ್ದಾರೆ.

ಸ್ಥಳೀಯ ವೈದ್ಯಾಧಿಕಾರಿ ಡಾ| ಚಿಕ್ಕಮರಿ, ಆಶಾ ಕಾರ್ಯಕರ್ತೆ ಅವರ ಜತೆಗೂಡಿ ಭೇಟಿ ಮಾಡಿದರು. ಈಗಾಗಲೇ ಆರೋಗ್ಯ ಇಲಾಖೆಯಿಂದ ಅವರಿಗೆ ವಾಟರ್‌ಬೆಡ್‌, ವೀಲ್‌ಚೇರ್‌, ಎಂಡೋಸಲ್ಫಾನ್‌ ಮಾಸಾಶನ ಕೊಡಿಸಲಾಗುತ್ತಿದೆ. ಆದರೆ ದಾರಿಯೇ ಇಲ್ಲದ ಕಾರಣ ವೀಲ್‌ಚೇರ್‌ ಬಳಕೆ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಆಕೆಗೆ ಚಿಕಿತ್ಸೆ ನೀಡಲು ನಿರಾಕರಿಸಲಾಗಿತ್ತು.

ಈಕೆ ಛಲದಿಂದ ಪದವಿ ಪಡೆದರೂ ಮಸ್ಕಿಲರಿ ಡಿಸ್ಟ್ರೋಫಿ ಸಮಸ್ಯೆಯಿಂದಾಗಿ ಉಂಟಾದ ವೈಕಲ್ಯಕ್ಕಾಗಿ ವೈದ್ಯರಿಂದ ಚಿಕಿತ್ಸೆ ಪಡೆಯಲಾಗದೇ ಸೋತಿದ್ದಾರೆ. ಇನ್ನೊಬ್ಬರ ನೆರವಿಲ್ಲದೆ ಒಂದು ಹೆಜ್ಜೆ ಇಡಲಾಗದ ಈಕೆಗೆ ವೈದ್ಯರು ಚಿಕಿತ್ಸೆ ನಿರಾಕರಿಸಿದ್ದಾರೆ ಎಂಬ ಆರೋಪ ಇದೆ ಎಂಬ ಕುರಿತು ಉದಯವಾಣಿ “ವೈಕಲ್ಯ ಮರೆತು ಪದವಿಯಲ್ಲಿ ಪಾಸ್‌; ಚಿಕಿತ್ಸೆ ಪಡೆಯುವಲ್ಲಿ ಫೇಲ್‌!’ ಎಂದು ವರದಿ ಪ್ರಕಟಿಸಿತ್ತು.
ಈ ವರದಿಗೆ ತಾಲೂಕು ಆರೋಗ್ಯಾಧಿಕಾರಿಗಳು ಸ್ಪಂದಿಸಿ ಮನೆಗೆ ಭೇಟಿ ನೀಡಿದ್ದಾರೆ. ಸರಕಾರಿ ಆಸ್ಪತ್ರೆಯಲ್ಲಿ ದುರಸ್ತಿ ಆಗುತ್ತಿರುವ ಕಾರಣ ಹಾಸಿಗೆಗಳ ಕೊರತೆ ಯಿಂದಾಗಿ ಸಂವ ಹನ ಕೊರತೆ ಯಾಗಿ ಚಿಕಿತ್ಸೆ ಸಾಧ್ಯವಾಗಿರಲಿಲ್ಲ ಎಂದು ಸ್ಪಷ್ಟನೆ ನೀಡಿರುವ ಅವರು, ಈ ವಾರದಲ್ಲಿ ಅಮೃತಾ ಅವರ ಮನೆಗೆ ಇಲಾಖಾ ವಾಹನ ಕಳುಹಿಸಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ್ದಾರೆ. ಅಲ್ಲದೇ ದಾರಿ ಸಮಸ್ಯೆ ಕುರಿತು ಸ್ಥಳೀಯ ವೈದ್ಯಾಧಿಕಾರಿಗಳು ನಾಡಾ ಗುಡ್ಡೆಯಂಗಡಿ ಗ್ರಾಮ ಪಂಚಾಯತ್‌ಗೆ ಪತ್ರ ಬರೆದಿದ್ದಾರೆ. ಚುನಾವಣ ನೀತಿ ಸಂಹಿತೆ ಮುಗಿದ ತತ್‌ಕ್ಷಣ ದಾರಿ ಕುರಿತು ಪರಿಶೀಲನೆ ನಡೆಯಲಿದೆ ಎಂದು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾಗಿ ವೈದ್ಯಾಧಿಕಾರಿ ಹೇಳಿದ್ದಾರೆ.

ಸಾಂತ್ವನ ಕೇಂದ್ರದಿಂದ ಕುಂದಾಪುರದ ಮಹಿಳಾ ಸಾಂತ್ವನ ಕೇಂದ್ರದಿಂದ ಇಬ್ಬರು ಸಿಬಂದಿಗಳು ಭೇಟಿ ನೀಡಿ ವಿವರಗಳನ್ನು ಪಡೆದಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಿದ್ದಾರೆ. ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಆಕೆಯ ಮನೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.