![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Tragic: ಬೈಕ್ ಸ್ಕಿಡ್ಡಾಗಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Team Udayavani, Feb 22, 2024, 10:20 PM IST
![Tragic: ಬೈಕ್ ಸ್ಕಿಡ್ಡಾಗಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು](https://www.udayavani.com/wp-content/uploads/2024/02/27-620x372.jpg)
ಕಾರ್ಕಳ: ಕಾರ್ಕಳ ಸಮೀಪ ದೂಪದಕಟ್ಟೆ ಸಮೀಪ ಪರ್ಪಲೆ ಗುಡ್ಡದ ತಿರುವಿನಲ್ಲಿ ಬೈಕ್ ಸ್ಕಿಡ್ಡಾಗಿ ಬಿದ್ದು ಸವಾರ ಇಂಜಿಯರಿಂಗ್ ವಿದ್ಯಾರ್ಥಿ ಮೃತ ಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಗುರುವಾರ(ಫೆ.22 ರಂದು) ನಡೆದಿದೆ.
ಮೃತ ವಿದ್ಯಾರ್ಥಿ ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಎಂಬವರಾಗಿದ್ದಾರೆ.
ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದರು. ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್ಗಳಲ್ಲಿ ವಿದ್ಯಾರ್ಥಿಗಳು ತೆರಳುತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಸವಾರ, ಸಹಸವಾರ ವಿದ್ಯಾರ್ಥಿಗಳಿಬ್ಬರು ರಸ್ತೆಗೆ ಎಸೆಯಕ³ಟ್ಟು ಆಕಾಶ್ ಗಂಭೀರ ಗಾಯಗೊಂಡು ಮೃತಪಟ್ಟರೆ, ಸಹಸವಾರ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.