ಅಂಡಾರು: ಕುಸಿಯುತ್ತಿದ್ದ ಶಾಲಾ ಕಟ್ಟಡ ದುರಸ್ತಿ

Team Udayavani, Mar 20, 2019, 1:00 AM IST

andaru-school.jpg

ಅಜೆಕಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಡಾರು ಇದರ ಆಟದ ಮೈದಾನ ಬಳಿಯಲ್ಲಿ ದಶಕಗಳ ಹಿಂದೆ ಶಾಲೆಯ ಕಟ್ಟಡವನ್ನು ನಿರ್ಮಿಸಲಾಗಿದ್ದು ನಂತರ ಸೂಕ್ತ ನಿರ್ವಹಣೆ ಇಲ್ಲದೆ ಕಟ್ಟಡದ ಮೇಲ್ಛಾವಣಿ ಸಂಪೂರ್ಣ ಕುಸಿತಗೊಂಡಿತ್ತು.

ಕಟ್ಟಡ ಕಟ್ಟಿ ಒಂದು ದಿನವೂ ಶೈಕ್ಷಣಿಕ ಚಟುವಟಿಕೆ ನಡೆಯದೆ ಸರಕಾರ ಅನುದಾನ ನಿಷ್ಪ್ರಯೋಜಕವಾಗಿ ಕಟ್ಟಡ ಕುಸಿಯುತ್ತಿರುವ ಬಗ್ಗೆ ಉದಯವಾಣಿ ಪತ್ರಿಕೆಯು 2018ರ ಜುಲೈ 2ರಂದು ಸಚಿತ್ರ ವರದಿ ಪ್ರಕಟಿಸಿತ್ತು. ವರದಿ ಗಮನಿಸಿದ ಶಿಕ್ಷಣ ಇಲಾಖೆಯ ಅಂದಿನ ಶಿಕ್ಷಣಾಧಿಕಾರಿ ಜುಲೈ 3ರಂದೇ ಕಟ್ಟಡದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿತ್ತು. 

ಅದರಂತೆ ಕಟ್ಟಡ ಅಭಿವೃದ್ಧಿಪಡಿಸುವಂತೆ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ವರದಿ ನೀಡಿತ್ತು.
ಆದರೆ ವರದಿ ನೀಡಿ 8 ತಿಂಗಳು ಕಳೆದರೂ ಇಲಾಖೆ ಅಥವಾ ಸರಕಾರದಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಇದೀಗ ಶಾಲೆಯ ಹಳೆವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಕಟ್ಟಡದ ಕುಸಿದ ಮೇಲ್ಛಾವಣಿ ದುರಸ್ತಿ ಕಾರ್ಯ ನಡೆಯುತ್ತಿದೆ.

ಸರಕಾರದ ಲಕ್ಷಾಂತರ ರೂ. ವೆಚ್ಚದ ಅನುದಾನ ನಿಷ್ಪ್ರಯೋಜಕವಾಗುವುದನ್ನು ತಡೆಯುವಲ್ಲಿ ಹಳೆವಿದ್ಯಾರ್ಥಿ ಸಂಘ ಕಾರ್ಯೋನ್ಮುಖವಾಗಿದೆ.

ಟಾಪ್ ನ್ಯೂಸ್

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.