“ಯಕ್ಷಗಾನ ರಂಗದಲ್ಲಿ ವಿಕೃತಿಗೆ ಕಡಿವಾಣ ಹಾಕಬಲ್ಲವರು ಭಾಗವತರು ‘


Team Udayavani, Feb 22, 2019, 12:30 AM IST

2102mle4.jpg

ಮಲ್ಪೆ: ಯಕ್ಷಗಾನದಲ್ಲಿ  ಕಲಾವಿದರು ಒಂದೊಂದು ತುಣುಕನ್ನು ಹಲವು ಬಾರಿ ಉಚ್ಚರಿಸುವುದು. ವಿವಿಧ ವಿನ್ಯಾಸದ ನೃತ್ಯವನ್ನು ಒಂದೇ ಪದ್ಯದಲ್ಲಿ ಕುಣಿಯುವುದು. ಇತೀ¤ಚೆಗೆ ಪ್ರೇಕ್ಷಕರ ತಾಳ್ಮೆಯನ್ನು ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ ಎಂಬ ಮಾತು ಕೇಳಿ ಬರುತ್ತಿದೆ. ಅದನ್ನು ತಡೆಗಟ್ಟುವ ಸಾಮರ್ಥ್ಯ ಇರುವುದು ಕೇವಲ ಭಾಗವತರಿಗೆ ಮಾತ್ರ ಸಾಧ್ಯ ಎಂದು ಜಾನಪದ ವಿದ್ವಾಂಸ, ಯಕ್ಷಗಾನ ಕಲಾವಿದ ಕೆ.ಎಲ್‌. ಕುಂಡಂತಾಯ ಹೇಳಿದರು.

ಬಡಾನಿಡಿಯೂರು ಸನ್ಯಾಸಿಮಠ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ನಡೆದ 28ನೇ ವಾರ್ಷಿಕೋತ್ಸವದಲ್ಲಿ ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ನಂದಳಿಕೆ ಚಾವಡಿ ಅರಮನೆ ಸುಹಾಸ್‌ ಹೆಗ್ಡೆ  ಕಾರ್ಯಕ್ರಮ ಉದ್ಘಾಟಿಸಿದರು ಯಕ್ಷಗಾನ ಕಲೆ  ಒಡವೆ ಇದ್ದೂ, ಬಡವೆಯಂತಾಗಿದೆ. ಸಮೃದ್ಧವಾದ ಕಲೆಯ ಒಂದೊಂದು ಅಂಗಗಳಾಗಿ ವಿರೂಪ ಹೊಂದುತ್ತಿದೆ. ತನ್ಮದ್ಯೆ ಎಳೆಯ ಮಕ್ಕಳಿಗೆ ಇಪ್ಪತ್ತೆಂಟು ವರ್ಷಗಳಿಂದ ವಿದ್ಯಾದಾನ ಮಾಡುತ್ತಾ ಬಂದಿರುವ ಸಂಸ್ಥೆಯ ಸಾಧನೆ ಶ್ಲಾಘನೀಯ ಎಂದರು.

ಬಡಾನಿಡಿಯೂರು ಗ್ರಾ. ಪಂ. ಅಧ್ಯಕ್ಷ ಬಿ. ಉಮೇಶ್‌ ಪೂಜಾರಿ  ಅಧ್ಯಕ್ಷತೆ ವಹಿಸಿದ್ದರು. ಮತೊÕéàದ್ಯಮಿ ಎನ್‌.ಟಿ. ಅಮೀನ್‌, ಉಡುಪಿ ಕಾಂಚನ ಹುಂಡೈ ಆಡಳಿತ ನಿರ್ದೇಶಕ ಪ್ರಸಾದ್‌ರಾಜ್‌ ಕಾಂಚನ್‌, ಸನ್ಯಾಸಿಮಠದ ಅರ್ಚಕ ಬಿ. ಪಾಂಡುರಂಗ ರಾವ್‌, ಕರ್ನಾಟಕ ಮೀನುಗಾರಿಕೆ ನಿಗಮದ ನಿರ್ದೇಶಕ ಬಿ.ಪಿ. ರಮೇಶ್‌ ಪೂಜಾರಿ ಉಪಸ್ಥಿತರಿದ್ದರು. 

ತೋನ್ಸೆ ಜಯಂತ್‌ಕುಮಾರ್‌ ಹಾಗೂ ನಿರ್ದೇಶಕ, ಶಿಕ್ಷಕ ಬಡಾನಿಡಿಯೂರು ಕೇಶವ ರಾವ್‌ ಅವರನ್ನು ಸಮ್ಮಾನಿಸಲಾಯಿತು. ಪುಲ್ವಾಮಾದಲ್ಲಿ  ಮೃತಪಟ್ಟ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕೇಶವ ರಾವ್‌ ಸ್ವಾಗತಿಸಿದರು. ಲತಾ ಚೇತನ್‌ ವರದಿ, ಅಕ್ಷತಾ ತಂತ್ರಿ ಸಮ್ಮಾನ ಪತ್ರ  ವಾಚಿಸಿದರು. ಗಣಪತಿ ವ್ಯ.ಸೇ. ಸ. ಬ್ಯಾಂಕಿನ ನಿರ್ದೇಶಕ ಬಿ. ಸುರೇಶ್‌ ಶೆಟ್ಟಿ  ವಿದ್ಯಾರ್ಥಿಗಳಿಗೆ ಪಾರಿತೋಷಕ ನೀಡಿ ಗೌರವಿಸಿದರು. ರಾಮಕೃಷ್ಣ ಭಟ್‌ ನಿರೂಪಿಸಿದರು. ವಿಶಾಲಾ ಆರ್‌. ಮೆಂಡನ್‌ ವಂದಿಸಿದರು. ವಿದ್ಯಾರ್ಥಿಗಳಿಂದ  ಯಕ್ಷಗಾನ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ: ಶಾಸಕ ಕೆ.ರಘುಪತಿ ಭಟ್‌ ಸಲಹೆ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ : ಶಾಸಕ ಕೆ.ರಘುಪತಿ ಭಟ್‌ ಸಲಹೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.