Udayavni Special

ಬಿಜೆಪಿಗೆ ಯಾರು ಬೇಕಾದರೂ ಬರಬಹುದು, ಬಂದರೆ ಸ್ವಾಗತಿಸುತ್ತೇವೆ: ಮಾಧುಸ್ವಾಮಿ


Team Udayavani, Jul 4, 2021, 12:12 PM IST

madhuswamy

ಉಡುಪಿ: ಎಲ್ಲಾ ಪಕ್ಷಗಳಿಗೂ ಪಕ್ಷವನ್ನು ವಿಸ್ತರಣೆ ಮಾಡುವ ಆಶಯವಿರುತ್ತದೆ. ಹಾಗೆಯೇ ಡಿಕೆ ಶಿವಕುಮಾರ್ ಹೇಳಿರಬಹುದು. ನಮ್ಮ ಬಿಜೆಪಿ ಪಕ್ಷಕ್ಕೂ  ಯಾರು ಬೇಕಾದರೂ ಬರಲಿ. ಅಲ್ಲಿಯವರು ನಮ್ಮ ಪಕ್ಷಕ್ಕೆ ಬಂದರೆ ನಾವು ಸ್ವಾಗತ ಮಾಡುತ್ತೇವೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ‘ಬೋಗಸ್ ಲಸಿಕೆ’ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಲಸಿಕೆ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ. 80 ಕೋಟಿ ಜನರಿಗೆ ಉಚಿತ ಲಸಿಕೆ ಕೊಡುವುದು ಸುಲಭವಲ್ಲ. ಟೀಕೆ ಮಾಡಬೇಕು ಸರಿ, ಆದರೆ ಇದು ನೈಸರ್ಗಿಕ ವಿಪತ್ತು. ಎಲ್ಲರೂ ಒಟ್ಟಾಗಿ ಎದುರಿಸಬೇಕು ಎಂದರು.

ಕೋವಿಡ್ ಲಸಿಕೆಯನ್ನು ದಿಢೀರ್ ಉತ್ಪಾದನೆ ಮಾಡಲು ಆಗುವುದಿಲ್ಲ. ಅದಕ್ಕೂ ಸಮಯ ತೆಗೆದುಕೊಳ್ಳುತ್ತದೆ. ಆದರೆ ಕಾಂಗ್ರೆಸ್ ನವರು ವಿರೋಧ ಪಕ್ಷ ಇದೆ ಎಂದು ತೋರಿಸಲು ಟೀಕೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ:ಕಾಸರಗೋಡು: ಮಗುಚಿ ಬಿದ್ದ ಮೀನುಗಾರಿಕೆಗೆ ತೆರಳಿದ್ದ ದೋಣಿ; ಮೂವರು ಮೀನುಗಾರರು ನಾಪತ್ತೆ

ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿ ವಿಚಾರವಾಗಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರಿಗೆ ಪಕ್ಷದಿಂದ ತೊಂದರೆಯಾಗಿಲ್ಲ. ಅದೊಂದು ಆಕಸ್ಮಿಕವಾಗಿ ನಡೆದ ಘಟನೆ. ನೈತಿಕವಾಗಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿ ಶಿಕ್ಷೆ ಆಗಲಾರದು. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಾಧುಸ್ವಾಮಿ ಹೇಳಿದರು.

ಕರಾವಳಿಗೆ ಅನುದಾನ ಕಡಿಮೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಕರಾವಳಿಗೆ ಸರಿಯಾಗಿ ಅನುದಾನ ಬರುತ್ತಿದೆ. ಬೃಹತ್ ನೀರಾವರಿ ಯೋಜನೆಗೆ ಇಲ್ಲಿ ಅವಕಾಶವಿಲ್ಲ. ಅದರ ಹಣವನ್ನು ಸಣ್ಣ ನೀರಾವರಿ ಯೋಜನೆಗಳಿಗೆ ನೀಡುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಎತ್ತಿನಹೊಳೆ ಯೋಜನೆ ಪೂರ್ಣವಾಗಲು ಇನ್ನೂ ಎರಡು ವರ್ಷ ಬೇಕಾಗುತ್ತದೆ. ತುಮಕೂರು- ಚಿಕ್ಕಬಳ್ಳಾಪುರ ಜಮೀನು ಒತ್ತುವರಿ ಕೆಲಸವಾಗಿಲ್ಲ. ಕೆಲವು ತೊಡಕುಗಳಿವೆ. ಅದೆಲ್ಲವನ್ನೂ ಸರಿ ಪಡಿಸಲಾಗುತ್ತಿದೆ. ಎರಡು ವರ್ಷದಲ್ಲಿ ಕೆಲಸ ಮುಗಿಯುತ್ತದೆ ಎಂದರು. ಮೇಕೆದಾಟು ವಿಚಾರವಾಗಿ ಯಾವುದೇ ಅಭಿಪ್ರಾಯ ನೀಡಲು ಸಚಿವ ಮಾಧುಸ್ವಾಮಿ ನಿರಾಕರಿಸಿದರು.

ಟಾಪ್ ನ್ಯೂಸ್

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

BSYರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

ಸಿದ್ದರಾಮಯ್ಯರನ್ನು ಭೇಟಿಯಾದ ಬಿಜೆಪಿ ಶಾಸಕ ಕುಮಾರ್‌ ಬಂಗಾರಪ್ಪ

ಸಿದ್ದರಾಮಯ್ಯರನ್ನು ಭೇಟಿಯಾದ ಬಿಜೆಪಿ ಶಾಸಕ ಕುಮಾರ್‌ ಬಂಗಾರಪ್ಪ

ತ್ರಿಶೂಲ ದೇವರ ಮನೆಯಲ್ಲಿಟ್ಟು ಪೂಜೆ ಮಾಡಲಿ: ರಾಮಲಿಂಗಾರೆಡ್ಡಿ

ತ್ರಿಶೂಲ ದೇವರ ಮನೆಯಲ್ಲಿಟ್ಟು ಪೂಜೆ ಮಾಡಲಿ: ರಾಮಲಿಂಗಾರೆಡ್ಡಿ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.