ಎ. 22  - ಮೇ 2 : ಪುನಃ ಪ್ರತಿಷ್ಠೆ, ಬ್ರಹ್ಮಕಲಶ ಸಂಭ್ರಮ

ಜಲಂಚಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ

Team Udayavani, Apr 21, 2019, 6:00 AM IST

2004KAPU1MA

ಕಾಪು: ಸುಮಾರು 4.50 ಕೋಟಿ ರೂ. ವೆಚ್ಚದಲ್ಲಿ ಪುನರ್‌ ನಿರ್ಮಾಣಗೊಂಡಿರುವ ಜಲಂಚಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಸಪರಿವಾರ ಶ್ರೀ ನಾಗಬ್ರಹ್ಮ
ಸ್ಥಾನದಲ್ಲಿ ನವೀಕೃತ ಶಿಲಾಮಯ ದೇಗುಲ ಸಮರ್ಪಣೆ, ಬಿಂಬ ಪ್ರತಿಷ್ಠಾಪನೆ, ಬ್ರಹ್ಮಕಲಶ ಮಹೋತ್ಸವವು ಎ. 22ರಿಂದ ಮೊದಲ್ಗೊಂಡು ಮೇ 2ರ ವರೆಗೆ ಜರಗಲಿದೆ.

ಶಿಲಾಮಯ ಗರ್ಭಗುಡಿ ಸಹಿತವಾದ ಗಜಪೃಷ್ಠಾಕಾರದ ಗಣಪತಿಯ ನೂತನ ಗುಡಿ ನಿರ್ಮಾಣಗೊಂಡಿದ್ದು, ತೀರ್ಥ ಮಂಟಪ, ಸುತ್ತುಪೌಳಿ ಮತ್ತುಸಪರಿವಾರ ಶ್ರೀ ನಾಗ್ರಬ್ರಹ್ಮಾದಿ ಸನ್ನಿಧಿಯೂ ಪುನರ್‌ ನಿರ್ಮಾಣಗೊಂಡಿದ್ದು, ದೇಗುಲದ ತಂತ್ರಿ ವೇ| ಮೂ| ಕಳತ್ತೂರು ಉದಯ ತಂತ್ರಿಗಳ ನೇತೃತ್ವದಲ್ಲಿ ದೇಗುಲ ಸಮರ್ಪಣೆ, ಪುನರ್‌ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಸಮಾರಂಭ ನಡೆಯಲಿದೆ.

ಎಪ್ರಿಲ್‌ 22ರಂದು ಸಾಮೂಹಿಕ ಪ್ರಾರ್ಥನೆ, ಎ. 24ರಂದು ಹೊರೆ ಕಾಣಿಕೆ ಸಮರ್ಪಣೆ, ಎ. 26ರಂದು ನಾಗಬ್ರಹ್ಮಾದಿ ಪರಿವಾರ ದೇವರುಗಳ ಪುನಃ ಪ್ರತಿಷ್ಠೆ, ಎ. 29ರಂದು ಮಹಾಲಿಂಗೇಶ್ವರ, ಮಹಾಗಣಪತಿ ದೇವರ ಪುನರ್‌ ಪ್ರತಿಷ್ಠೆ, ಮೇ 2ರಂದು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಹಾಗೂ ಮೇ 16ರಂದು ವಾರ್ಷಿಕ ಮಹೋತ್ಸವ ಜರಗಲಿದೆ.

ಎ. 29ರಂದು ಸಂಜೆ 6.30ಕ್ಕೆ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ  ಆಶೀರ್ವಚನದೊಂದಿಗೆ, ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮೇ 2ರಂದು ಸಂಜೆ 6.30ಕ್ಕೆಅನಿವಾಸಿ ಭಾರತೀಯ ಉದ್ಯಮಿ ಡಾ| ಬಿ.ಆರ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಭಾಗವಹಿಸಲಿದ್ದಾರೆ.

ಎ. 22ರಿಂದ ಮೇ 2ರ ವರೆಗೆ ಪ್ರತೀ ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಪಂಜಿತ್ತೂರು
ಗುತ್ತು ರವಿರಾಜ ಶೆಟ್ಟಿ, ಉಪಾಧ್ಯಕ್ಷ ಕೆ. ಲೀಲಾಧರ ಶೆಟ್ಟಿ, ಕೋಶಾಧಿಕಾರಿ ಅರುಣ್‌ ಕುಮಾರ್‌ ಶೆಟ್ಟಿ, ಕಾರ್ಯದರ್ಶಿ ವೇಣುಗೋಪಾಲ ತಂತ್ರಿ, ಜೊತೆ ಕಾರ್ಯದರ್ಶಿ ಜಲಂಚಾರು ರಘುಪತಿ ತಂತ್ರಿ ಮತ್ತು ಸಮಿತಿಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.