ದೇವರಲ್ಲಿ ಭರವಸೆಯಿಟ್ಟರೆ ಒಳಿತು: ಬೆಳ್ತಂಗಡಿ ಬಿಷಪ್‌

ಅತ್ತೂರು: 3ನೇ ದಿನದ ಧರ್ಮಬೋಧನೆ

Team Udayavani, Jan 24, 2023, 11:51 PM IST

ದೇವರಲ್ಲಿ ಭರವಸೆಯಿಟ್ಟರೆ ಒಳಿತು: ಬೆಳ್ತಂಗಡಿ ಬಿಷಪ್‌

ಕಾರ್ಕಳ: ಪವಿತ್ರ ಆತ್ಮರ ಕೃಪೆಯಿಂದ ಅವುಗಳ ಮೇಲೆ ಜಯ ಸಾಧಿ ಸಿ, ದೇವರಲ್ಲಿ ಅಚಲ ನಂಬಿಕೆಯಿಟ್ಟು ಅವರ ಸಾಕ್ಷಿಗಳಾಗಿ ಬಾಳಿದಾಗ ಮತ್ತು ಒಳಿತನ್ನು ಮಾಡಿ ದಾಗ ನಾವು ಆಶೀರ್ವಾದವನ್ನು ಪಡೆಯುತ್ತೇವೆ. ಪ್ರಾಪಂಚಿಕ ಅನುಭವಗಳಾದ ಕಷ್ಟಕಾರ್ಪಣ್ಯಗಳು, ದುಷ್ಟತನ ನಮ್ಮನ್ನು ಧೃತಿಗೆಡುವಂತೆ ಮಾಡುತ್ತವೆ ಎಂದು ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್‌ ಮುಕ್ಕುಯಿ ಪ್ರಬೋಧನೆ ನೀಡಿದರು.

ಅವರು ಅತ್ತೂರು ಕಾರ್ಕಳ ಸಂತ ಲಾರೆನ್ಸ್‌ ಬಸಿಲಿಕಾ ಪುಣ್ಯಕ್ಷೇತ್ರದ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ಪ್ರಮುಖ ಬಲಿಪೂಜೆ ನೆರವೇರಿಸಿ ಮಾತನಾಡಿದರು.
ಅಸ್ವಸ್ಥರಿಗಾಗಿ ವಿಶೇಷವಾಗಿ ಪೂಜೆ, ಪ್ರಾರ್ಥನೆ ನೆರವೇರಿಸ ಲಾಯಿತು.

ಮಂಗಳೂರು ಧರ್ಮಪ್ರಾಂತದ ಶ್ರೇಷ್ಠಗುರು ವಂ| ಮ್ಯಾಕ್ಸಿಮ್‌ ನೊರೊನ್ಹಾ ಬೆಳಗ್ಗೆ 10 ಗಂಟೆಯ ಬಲಿಪೂಜೆ ಅರ್ಪಿಸಿದರು. ದಿನದ ಇತರ ಬಲಿಪೂಜೆಗಳನ್ನು ವಂ| ಆಲ್ವಿನ್‌ ಸಿಕ್ವೇರಾ ಕಟೆRರೆ, ವಂ| ವೀರೇಶ್‌ ಮೋರಸ್‌ ಶಿವಮೊಗ್ಗ, ವಂ| ಥಾಮಸ್‌ ರೋಶನ್‌ ಡಿ’ಸೋಜಾ, ಗಂಗೊಳ್ಳಿ, ವಂ| ಆ್ಯಂಡ್ರು ಡಿ’ಸೋಜಾ ಬೋಂದೆಲ್‌ ನೆರವೇರಿಸಿದರು.

ವಂ| ವಿಕ್ಟರ್‌ ಡಿಮೆಲ್ಲೊ ಪಾನೀರ್‌ ನೆರವೇರಿಸಿದ ಬಲಿಪೂಜೆಯೊಡನೆ ಮೂರನೇ ದಿನದ ಕಾರ್ಯಕ್ರಮಗಳು ಸಂಪನ್ನಗೊಂಡವು. ಮಾಜಿ ಶಾಸಕರಾದ ಅಭಯಚಂದ್ರ, ವಿನಯ್‌ ಕುಮಾರ್‌ ಸೊರಕೆ ಭೇಟಿ ನೀಡಿದರು.

4ನೇ ದಿನ ಬುಧವಾರ ಬೆಳಗ್ಗೆ 8, 10, 12 ಹಾಗೂ ಮಧ್ಯಾಹ್ನ 2, 4, 6 ಮತ್ತು 8 ಗಂಟೆಗೆ ಬಲಿಪೂಜೆಗಳು ನೆರವೇರಲಿವೆ. ಮಧ್ಯಾಹ್ನ 12 ಗಂಟೆ ಬಲಿಪೂಜೆ ಕನ್ನಡದಲ್ಲಿದ್ದು, 10 ಗಂಟೆಯ ವಿಶೇಷ ಬಲಿಪೂಜೆಯನ್ನು ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್‌ ಪಾವ್‌É ಡಿ’ಸೋಜಾ ನೆರವೇರಿಸಿ ಪ್ರಬೋಧನೆ ನೀಡಲಿದ್ದಾರೆ.

ಟಾಪ್ ನ್ಯೂಸ್

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲಿನ ಬೇಗೆಗೆ ಹೈರಾಣಾದ ಜನತೆ… ಮುಂಗಾರು ಆರಂಭದಲ್ಲಿ ಬಿರುಸಾಗಿರುವ ಸಾಧ್ಯತೆಯೂ ಕಡಿಮೆ

ಬಿಸಿಲಿನ ಬೇಗೆಗೆ ಹೈರಾಣಾದ ಜನತೆ… ಮುಂಗಾರು ಆರಂಭದಲ್ಲಿ ಬಿರುಸಾಗಿರುವ ಸಾಧ್ಯತೆಯೂ ಕಡಿಮೆ

ಇಂದಿನಿಂದ ಶೈಕ್ಷಣಿಕ ವರ್ಷ; ತೆರೆದುಕೊಳ್ಳಲಿದೆ ಶಾಲೆ…

ಇಂದಿನಿಂದ ಶೈಕ್ಷಣಿಕ ವರ್ಷ; ತೆರೆದುಕೊಳ್ಳಲಿದೆ ಶಾಲೆ…

ಉಪ್ಪುಂದ: ಉದ್ಯೋಗ ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ಉಪ್ಪುಂದ: ಉದ್ಯೋಗ ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ

IPL: ಗೆದ್ದ, ಸೋತ ತಂಡಗಳ ಬಗ್ಗೆ ವಾಟ್ಸ್‌ಆ್ಯಪ್‌ ಸ್ಟೇಟಸ್‌… ಯುವಕನಿಗೆ ಹಲ್ಲೆ

IPL: ಗೆದ್ದ, ಸೋತ ತಂಡಗಳ ಬಗ್ಗೆ ವಾಟ್ಸ್‌ಆ್ಯಪ್‌ ಸ್ಟೇಟಸ್‌… ಯುವಕನಿಗೆ ಹಲ್ಲೆ

ಕಟಪಾಡಿ – ಕಾಪು: ಮಟ್ಕಾ ಅಡ್ಡೆಗೆ ದಾಳಿ

ಕಟಪಾಡಿ – ಕಾಪು: ಮಟ್ಕಾ ಅಡ್ಡೆಗೆ ದಾಳಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sadss

ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್‌ ಗೌಡ ಎಚ್ಚರಿಕೆ

1-sad-sa

Hunsur ಟ್ರಾಕ್ಟರ್ ಕಳ್ಳತನ ಮಾಡಿದ್ದ ಆರೋಪಿ ಬಂಧನ