ಕೊರಗಜ್ಜನ ಬಾವಿಗೆ ಆಕರ್ಷಕ ಸ್ಪರ್ಶ

Team Udayavani, Apr 22, 2018, 7:00 AM IST

2104blmnE-bavi-katte.jpg

ಬೆಳ್ಮಣ್‌:  ತುಳುನಾಡಿನ  ಪ್ರತಿಯೊಂದು ದೈವಗಳಿಗೆ ಅವುಗಳದ್ದೇ ಆದ ಆಯುಧಗಳು ಪರಿಕರಗಳಿದ್ದು ನೇಮ, ಕೋಲಗಳ ಸಂದರ್ಭಗಳಲ್ಲಿ ಅವುಗಳನ್ನು ಆಯುಧಧಾರಿಯಾಗಿ ಕಾಣಬಹುದಾಗಿದ್ದು ಜಾರಿಗೆಕಟ್ಟೆ ಶ್ರೀ ಕೊರಗಜ್ಜ ಕ್ಷೇತ್ರದ ಬಾವಿ ಕಟ್ಟೆಗೆ ಕೊರಗಜ್ಜನ ಕೈಯ ಪರಿಕರ ಕಣಜದ ಬುಟ್ಟಿ (ಬಿತ್ತ ಕುರುವೆ)ಯ ಸ್ಪರ್ಶ ನೀಡಲಾಗಿದೆ.

ಮನೆಯ ಮುಂದಿರುವ ಬಾವಿಗೆ ಸುಂದರವಾದ ಚಂದದ ಕಟ್ಟೆ ಕಟ್ಟಿಸಿದವರು ಮುಂಡ್ಕೂರು ಗ್ರಾಮದ  ಜಾರಿಗೆ ಕಟ್ಟೆಯಲ್ಲಿ ಇರುವ ಪ್ರಸಿದ್ದ ಕೊರಗಜ್ಜ  ಕೊರಗರ ಪಂಜುರ್ಲಿ ಕ್ಷೇತ್ರದ  ಧರ್ಮದರ್ಶಿ  ಪಾತ್ರಿ ದಿವಾಕರ ಪೂಜಾರಿಯವರು.

ಕಣಜದ ಬುಟ್ಟಿಯಂತೆ (ಬಿತ್ತ‌ ಕುರವೆ) ಹೋಲುವ ಬಾವಿ ಕಟ್ಟೆ  ಕ್ಷೇತ್ರಕ್ಕೆ ಬಂದ ಭಕ್ತರನ್ನು  ಬಾವಿಗೆ ಇಣುಕುವಂತೆ ಮಾಡುತ್ತಿದೆ. ನೋಡಲು ಬಿದಿರಿನಿಂದಲೆ ಕಟ್ಟಿದ್ದಾರೆಂದು ನಮಗೆ ಭಾಸವಾಗುತ್ತಿದ್ದು ಅದನ್ನು ಸಂಪೂರ್ಣವಾಗಿ ಸಿಮೆಂಟಿನಲ್ಲಿ ಡಿಸೈನ್‌ ಮಾಡಿ ಕಟ್ಟಿರುವುದು ವಿಶೇಷ. ಕಟ್ಟೆಯ ಪಕ್ಕದಲ್ಲಿಯೇ ಕಾಲು ತೊಳೆಯಲು ಮರದ ಕಾಂಡವನ್ನೇ ಹೋಲುವ ಸಿಮೆಂಟ್‌ನ ಚಪ್ಪಟೆಯಾಕಾರದ ವ್ಯವಸ್ಥೆ ಮಾಡಿರುವುದೂ ಆಕರ್ಷಣೀಯವಾಗಿದೆ.

2 ಲಕ್ಷ ರೂ. ಖರ್ಚು
ಕೇರಳದ ಕಣ್ಣೂರಿನಿಂದ ಬಂದ ಶಿಲ್ಪಿಗಳು ತಮ್ಮ ಕೈಚಳಕದಲ್ಲಿ ಈ ಸುಂದರ  ಕಟ್ಟೆಯನ್ನು ನಿರ್ಮಿಸಿಕೊಟ್ಟಿದ್ದಾರೆ. ಇದಕ್ಕೆ ಸುಮಾರು 2 ಲಕ್ಷ ರೂ. ಖರ್ಚು ತಗಲಿದೆ.  
– ದಿವಾಕರ ಪೂಜಾರಿ ಕ್ಷೇತ್ರದ ಧರ್ಮದರ್ಶಿ

ಟಾಪ್ ನ್ಯೂಸ್

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.