ಬಜಗೋಳಿ: ಸುತ್ತಮುತ್ತ ಗಾಳಿ- ಮಳೆ
Team Udayavani, Dec 15, 2019, 8:36 PM IST
ಬಜಗೋಳಿ: ಬಜಗೋಳಿ, ಮಾಳ, ನಲ್ಲೂರು, ಮುಡಾರು ಹಾಗೂ ಬಜಗೋಳಿ ಪೇಟೆ ಸುತ್ತಮುತ್ತ ಇಂದು ಸಂಜೆ 3.30ರಿಂದ 6ರವರೆಗೆ ಭಾರೀ ಗಾಳಿ ಮಳೆಯಾದ ವರದಿಯಾಗಿದೆ.
ಭಾರೀ ಮೋಡ ಆವರಿಸಿರುವುದರಿಂದ ಬಸ್ಗಳು ಹೆಡ್ಲೈಟ್ನೊಂದಿಗೆ ಸಂಚರಿಸಿದವು. ಹೊರಗೆ ತೆರಳಿದವರು ಮಳೆ ಯಲ್ಲಿ ನೆನೆದುಕೊಂಡೇ ಮನೆ ಸೇರು ವಂತಾಯಿತು.
ಕಾರ್ಕಳ, ಅಜೆಕಾರು ಮೊದಲಾದೆಡೆ ಮೋಡ ಕವಿದ ವಾತಾವರಣವಿತ್ತು. ಅಕಾಲಿಕ ಮಳೆಯಿಂದ ಹೊರಗೆ ಒಣಗಲು ಹಾಕಿದ ಅಡಿಕೆಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ