Udayavni Special

ಬಜೆ ಅಣೆಕಟ್ಟು: ಕಳೆದ ವರ್ಷ ಖಾಲಿ; ಈ ಬಾರಿ ಫ‌ುಲ್‌


Team Udayavani, May 29, 2018, 6:15 AM IST

2805gk3.jpg

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡುವ ಘಟಕವಿರುವ ಬಜೆ ಡ್ಯಾಂ ಭರ್ತಿಯಾಗಿದೆ. ರವಿವಾರ ರಾತ್ರಿ ಭಾರೀ ಪ್ರಮಾಣದಲ್ಲಿ ಗಾಳಿ ಮಳೆಯಾಗಿರುವ ಕಾರಣ ಅಣೆಕಟ್ಟಿನಲ್ಲಿ ನೀರಿನ ಹೊರಹರಿವು ಪ್ರಾರಂಭವಾಗಿದೆ.

2017ರಲ್ಲಿ ಮೇ 28ಕ್ಕೆ ಅಣೆಕಟ್ಟು ಭಾಗದಲ್ಲಿ ನೀರೇ ಇರಲಿಲ್ಲ. ಕಳೆದ ವರ್ಷ ಎ. 29ಕ್ಕೆ ಖಾಲಿಯಾಗಿದ್ದ ಸ್ವರ್ಣಾ ನದಿಯ ನೀರು ಜೂ. 8ರ ವರೆಗೆ ಖಾಲಿಯಾಗಿಯೇ ಇತ್ತು. ಜೂ. 9ರಂದು 2.46 ಮೀ.ನಷ್ಟು ನೀರಿನ ಸಂಗ್ರಹ ಕಂಡಿತ್ತು. ಕಳೆದ ಹಲವು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ನೀರಿನ ಸಂಗ್ರಹ ಅತ್ಯುತ್ತಮವಾಗಿದೆ.

2018ರ ಮೇ 28ರ ಬೆಳಗ್ಗೆ 6.10 ಮೀ. ನೀರಿನ ಸಂಗ್ರಹವಾಗಿದೆ. ಪ್ರತಿದಿನ ನಿರ್ದಿಷ್ಟ ಪ್ರಮಾಣದಲ್ಲಿ ನೀರನ್ನು ಉಪಯೋಗಿಸಲಾಗುತ್ತದೆ. ಬಜೆ ಡ್ಯಾಂನ ಸುಮಾರು 10 ಗೇಟುಗಳಲ್ಲಿ ಹೊರಹರಿವು ಆಗುತ್ತಿದೆ.

ಈ ಬಾರಿ ಮುಂಗಾರಿನ ಆಗಮನ ಬೇಗ ಆಗುತ್ತಿರುವುದರಿಂದ ನೀರಿನ ಹಾಹಾಕಾರ ಏಳುವ ಮೊದಲೇ ಮಳೆ ಬಂದ ಕಾರಣ ನೀರಿನ ಸಮಸ್ಯೆ ಸದ್ಯ ದೂರವಾಗಿದೆ. ಒಂದು ವೇಳೆ ಮಳೆ ಬಾರದೆ ಇದ್ದಲ್ಲಿ ನೀರು ಪೂರೈಕೆಯನ್ನು ನಿರ್ವಹಿಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ ಎನ್ನುವುದಕ್ಕೆ ಹಿಂದಿನ ವರ್ಷಗಳ ಅನುಭವವೇ ಸಾಕ್ಷಿ. 

ಕೇವಲ ಉಡುಪಿ ಭಾಗದಲ್ಲಿ ಮಳೆಯಾಗಿದ್ದರೂ ಸ್ವರ್ಣೆ ಉಕ್ಕಿ ಹರಿಯುವುದಿಲ್ಲ. ಕಾರ್ಕಳ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಭಾಗದಲ್ಲಿ ಭಾರೀ ಮಳೆ ಬಂದಾಗ ಸ್ವರ್ಣೆ ತತ್‌ಕ್ಷಣ ಉಕ್ಕಿ ಹರಿಯುತ್ತಾಳೆ. ಈ ಬಾರಿ ಹೀಗೆಯೇ ಆಗಿದೆ. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

Couple Challenge

#CoupleChallenge #SingleChallenge ಚಿತ್ರಗಳ ದುರ್ಬಳಕೆ: ಮೈಮರೆಯದೆ ಇರಲಿ ಎಚ್ಚರ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತಿರಸ್ಕಾರ: ನಟಿಯರ ಜೈಲುವಾಸ ಮುಂದುವರಿಕೆ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತಿರಸ್ಕಾರ: ನಟಿಯರ ಜೈಲುವಾಸ ಮುಂದುವರಿಕೆ

ರಾಹುಲ್ ಗಾಂಧಿ ಬಗ್ಗೆ ದೀಪಿಕಾ ಹೇಳಿದ್ದೇನು? ಎನ್ ಸಿಬಿ ವಿಚಾರಣೆ ನಂತರ ವೀಡಿಯೋ ವೈರಲ್!

ರಾಹುಲ್ ಗಾಂಧಿ ಬಗ್ಗೆ ದೀಪಿಕಾ ಹೇಳಿದ್ದೇನು? ಎನ್ ಸಿಬಿ ವಿಚಾರಣೆ ನಂತರ ವೀಡಿಯೋ ವೈರಲ್

85 ರನ್ ಗಳಿಸಿದರೆ ಸಾಕು ವಿರಾಟ್ ಕೊಹ್ಲಿಗೆ ಈ ಹೊಸ ಮೈಲಿಗಲ್ಲು ಸಾಧಿಸಲು!

ವಿರಾಟ್ ಕೊಹ್ಲಿ 85 ರನ್ ಗಳಿಸಿದರೆ ಸಾಕು ಈ ಹೊಸ ಮೈಲಿಗಲ್ಲು ಸಾಧಿಸಲು!

US-POLITICS-TRUMP

ಟ್ರಂಪ್‌ ವಿರುದ್ಧ ತೆರಿಗೆ ವಂಚನೆ ಆರೋಪ; ಪಾವತಿಸಿದ ತೆರಿಗೆ ಕೇವಲ 55 ಸಾವಿರ ರೂ.!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ ಕಾರ್ಯಕರ್ತರ ಸಭೆ

udupi-tdy-1

ಶೀಘ್ರದಲ್ಲೇ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

ಬೆಳ್ವೆ : ಹೊಂಡಗಳಿಂದ ತುಂಬಿದ ರಾಜ್ಯ ಹೆದ್ದಾರಿ

ಬೆಳ್ವೆ : ಹೊಂಡಗಳಿಂದ ತುಂಬಿದ ರಾಜ್ಯ ಹೆದ್ದಾರಿ

ಅರಾಟೆ ಸೇತುವೆ : ಐದು ತಿಂಗಳ ಹಿಂದೆ ನಡೆದಿತ್ತು ಪರಿಶೀಲನೆ

ಅರಾಟೆ ಸೇತುವೆ : ಐದು ತಿಂಗಳ ಹಿಂದೆ ನಡೆದಿತ್ತು ಪರಿಶೀಲನೆ

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

LIVE: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ತೋರಿದ ಕರಾವಳಿ: ಎಲ್ಲೆಲ್ಲಿ ಹೇಗಿದೆ?

MUST WATCH

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!



ಹೊಸ ಸೇರ್ಪಡೆ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

ರಾಜ್ಯದಲ್ಲಿ ಬೇರೂರಿ ದೇಶ ಸುತ್ತುವೆ; ಪಕ್ಷ ಕಟ್ಟುವೆ: ರವಿ

ರಾಜ್ಯದಲ್ಲಿ ಬೇರೂರಿ ದೇಶ ಸುತ್ತುವೆ; ಪಕ್ಷ ಕಟ್ಟುವೆ: ರವಿ

ಇರಲಿ ಪ್ರತೀಕ್ಷಣ ಹೊಸತನಕ್ಕೆ ತೆರೆದುಕೊಳ್ಳುವ ತಹತಹ

ಇರಲಿ ಪ್ರತೀಕ್ಷಣ ಹೊಸತನಕ್ಕೆ ತೆರೆದುಕೊಳ್ಳುವ ತಹತಹ

TK-TDY-1

ಕೋವಿಡ್ ದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳ

ಕಣಿವೆ ಪ್ರದೇಶದಲ್ಲಿ ತಗ್ಗಿದ ಉಗ್ರ ಚಟುವಟಿಕೆ

ಕಣಿವೆ ಪ್ರದೇಶದಲ್ಲಿ ತಗ್ಗಿದ ಉಗ್ರ ಚಟುವಟಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.