ಬಜೆ: ನಾಲ್ಕನೇ ದಿನವೂ ಮುಂದುವರಿದ ಶ್ರಮದಾನ

Team Udayavani, May 13, 2019, 6:10 AM IST

ಉಡುಪಿ: ಬಜೆ ಡ್ಯಾಂಗೆ ನೀರು ಹರಿದು ಬರಲು ಸ್ವರ್ಣಾ ನದಿಯಲ್ಲಿ ತಡೆಯಾಗಿರುವ ಕಲ್ಲು, ಹೂಳನ್ನು ಶ್ರಮದಾನದ ಮೂಲಕ ತೆರವುಗೊಳಿಸುವ ಕಾರ್ಯ ರವಿವಾರ ಕೂಡ ಮುಂದುವರಿಯಿತು.

ಶ್ರಮದಾನ ನಾಲ್ಕು ದಿನಗಳನ್ನು ಪೂರೈಸಿತು. ರವಿವಾರ 50ಕ್ಕೂ ಅಧಿಕ ಮಂದಿ ಪಾಲ್ಗೊಂಡು ಹಾರೆ, ಪಿಕ್ಕಾಸುಗಳ ಮೂಲಕ ಹೂಳನ್ನು ತೆಗೆಯುವ ಕೆಲಸ ನಡೆಸಿದರು. ಹಿಟಾಚಿ ಯಂತ್ರದ ಮೂಲಕ ದೊಡ್ಡ ಬಂಡೆಗಳನ್ನು ಒಡೆದು ಪಕ್ಕಕ್ಕೆ ಸರಿಸಲಾಗುತ್ತಿದೆ.

ಶಾಸಕ ಕೆ. ರಘುಪತಿ ಭಟ್‌
ಅವರು ಕೂಡ ಬೆಳಗ್ಗಿನಿಂದ ರಾತ್ರಿವರೆಗೂ ಶ್ರಮದಾನದಲ್ಲಿ ಪಾಲ್ಗೊಂಡಿದ್ದು ಕಾರ್ಯಕರ್ತರು, ನಾಗರಿಕರ ಜತೆಗೆ ಸ್ಥಳದಲ್ಲಿಯೇ ಊಟ, ತಿಂಡಿ ಸೇವಿಸಿ ಶ್ರಮದಾನ ಮುಂದುವರಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  •  ಆಗ್ನೇಯ, ಪಶ್ಚಿಮ, ಕೇಂದ್ರ, ದಕ್ಷಿಣ ಭಾರತದ ಕೆಲವೆಡೆ ಅತಿ ಬಿಸಿ  ಪ್ರತೀ ವರ್ಷಕ್ಕಿಂತ ಹೆಚ್ಚು ತಾಪ ಇರಲಿದೆ ಎಂದ ಇಲಾಖೆ  ತೆಲಂಗಾಣ, ಆಂಧ್ರ ಕರಾವಳಿಗಳಲ್ಲಿ ಬಿಸಿಗಾಳಿ...

  • ನಾನೇ ನನಗೆ ಗೌರವ/ಮೌಲ್ಯ ಕೊಟ್ಟುಕೊಳ್ಳುವುದಿಲ್ಲ ಎಂದರೆ, ನನ್ನನ್ನು ನಾನೇ ಪ್ರೀತಿಸುವುದಿಲ್ಲ ಎಂದರೆ, ಬೇರೆಯವರ್ಯಾಕೆ ನನ್ನನ್ನು ಗೌರವಿಸುತ್ತಾರೆ? ಪ್ರೀತಿಸುತ್ತಾರೆ?...

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...