ಬಂಟಕಲ್ಲು: ಬೈಕ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Team Udayavani, Jan 22, 2023, 8:36 PM IST

ಬಂಟಕಲ್ಲು:ಬೈಕ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಶಿರ್ವ: ಕಟಪಾಡಿ – ಶಿರ್ವ ಮುಖ್ಯ ರಸ್ತೆಯ ಬಂಟಕಲ್ ತಾಂತ್ರಿಕ ಕಾಲೇಜಿನ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಢಿಕ್ಕಿ ಹೊಡೆದು ಮಹಿಳೆ ಮೃತ ಪಟ್ಟ ಘಟನೆ ರವಿವಾರ ರಾತ್ರಿ ಸಂಭವಿಸಿದೆ.

ಮೃತ ಪಟ್ಟ ಮಹಿಳೆಯನ್ನು ಬಂಟಕಲ್ ಕಾಲೇಜು ಹಿಂಬದಿಯ ಬಾಡಿಗೆ ಮನೆ ನಿವಾಸಿ ಯಲ್ಲಮ್ಮ(55) ಎಂದು ಗುರುತಿಸಲಾಗಿದೆ.

ಅಪಘಾತ ನಡೆದ ತತ್ ಕ್ಷಣ ಗಂಭೀರ ಗಾಯಗೊಂಡ ಗಾಯಾಳುವನ್ನು ಬಂಟಕಲ್ ನಾಗರಿಕ ಸಮಿತಿಯ ಸದಸ್ಯರು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಪರೀಕ್ಷಿಸಿದ ವೈದ್ಯರು ಮಹಿಳೆ ಮೃತ ಪಟ್ಟಿದ್ದಾರೆಂದು ತಿಳಿಸಿದ್ದಾರೆ.

ಬಂಟಕಲ್ ಕಡೆಯಿಂದ ಕಟಪಾಡಿ ಕಡೆ ಹೋಗುತ್ತಿದ್ದ ಬೈಕ್ ಸವಾರನೂ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹುಡುಗನಿಗೆ ಹಣ ಎಣಿಸಲು ಬರುವುದಿಲ್ಲವೆಂದು ಮದುವೆಯೇ ಬೇಡವೆಂದ ವಧು

ಟಾಪ್ ನ್ಯೂಸ್

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Nashik: ಕಾರು ನದಿಗೆ ಉರುಳಿ ಒಂದೇ ಕುಟುಂಬದ ಮೂವರ ಸಾವು; ಆರು ಮಂದಿಗೆ ಗಾಯ

Nashik: ಕಾರು ನದಿಗೆ ಉರುಳಿ ಒಂದೇ ಕುಟುಂಬದ ಮೂವರ ಸಾವು; ಆರು ಮಂದಿಗೆ ಗಾಯ

ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧೆ: Ajit Pawar

ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧೆ: Ajit Pawar

ಕೆಜಿಎಫ್ ನಲ್ಲಿ ಕೈಗಾರಿಕಾ ಕಾರಿಡಾರ್: ಉನ್ನತ ಪ್ರಾಧಿಕಾರಕ್ಕೆ ಸಚಿವ ಎಂ.ಬಿ ಪಾಟೀಲ್ ಕೋರಿಕೆ

ಕೆಜಿಎಫ್ ನಲ್ಲಿ ಕೈಗಾರಿಕಾ ಕಾರಿಡಾರ್: ಉನ್ನತ ಪ್ರಾಧಿಕಾರಕ್ಕೆ ಸಚಿವ ಎಂ.ಬಿ ಪಾಟೀಲ್ ಕೋರಿಕೆ

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-gokarna-news

Kaup: ಅಪರಿಚಿತ ಶವ ಪತ್ತೆ : ಗುರುತು ಪತ್ತೆಗಾಗಿ ಮನವಿ

4-kaup-rain

Kaup: ಮಳೆ ನೀರು ನಿಂತು ಹೆದ್ದಾರಿ ಸಂಚಾರಕ್ಕೆ ಅಡಚಣೆ

3-udupi-rain

ಉಡುಪಿಯಲ್ಲಿ ತಂಪೆರೆದ ಮಳೆರಾಯ

ಜಿಲ್ಲಾಸ್ಪತ್ರೆಯ ಡಯಾಲಿಸಿಸ್‌ ಕೇಂದ್ರ: ಅವ್ಯವಸ್ಥೆಯ ವಿರುದ್ಧ ರೋಗಿಗಳಿಂದ ಪ್ರತಿಭಟನೆ

ಜಿಲ್ಲಾಸ್ಪತ್ರೆಯ ಡಯಾಲಿಸಿಸ್‌ ಕೇಂದ್ರ: ಅವ್ಯವಸ್ಥೆಯ ವಿರುದ್ಧ ರೋಗಿಗಳಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ: 47,390 ಹೆಕ್ಟೇರ್‌ ಭತ್ತ ಉತ್ಪಾದನೆ ಗುರಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ: 47,390 ಹೆಕ್ಟೇರ್‌ ಭತ್ತ ಉತ್ಪಾದನೆ ಗುರಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ