ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕು ನೂತನ ಕಟ್ಟಡ


Team Udayavani, Jun 21, 2018, 6:00 AM IST

1306bas3.jpg

ಬಸ್ರೂರು : ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರಿನಲ್ಲಿ ಡಾ| ವಿದ್ಯಾ ಅವರು ಆರೋಗ್ಯಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದಂತೆ 12 ಮಂದಿ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಕೇಂದ್ರದಲ್ಲಿ ಉಳಿದೆಲ್ಲ ವ್ಯವಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ನರ್ಸ್‌ಗಳ ಕೊರತೆ ಕಂಡು ಬಂದಿದೆ. ಇದರಿಂದ ಚಿಕಿತ್ಸೆಗೆ ಸಮಸ್ಯೆಯಾಗುತ್ತಿದೆ. 

ಔಷಧ ದಾಸ್ತಾನಿದೆ
ಮಳೆಗಾಲದಲ್ಲಿ ಉಂಟಾಗುವ ಸಾಂಕ್ರಾ ಮಿಕ ಖಾಯಿಲೆಗಳಾದ ಮಲೇರಿಯಾ, ಅತಿಸಾರ ಮತ್ತಿತರ ರೋಗ ಗಳು ಹರಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಈಗಾಗಲೇ ಆರಂಭಗೊಂಡಿದೆ ಲಾರ್ವಾ ಸರ್ವೆ (ಸೊಳ್ಳೆಯ ಮರಿ) ಉತ್ಪಾದನೆಯಾಗದಂತೆ ಸೂಕ್ತ ಮುಂಜಾಗ್ರತೆ ವಹಿಸಲಾಗಿದೆ. ಮಳೆ ಗಾಲದಲ್ಲಿ ಹರಡಬಹುದಾದ ಕಾಯಿಲೆಗಳಿಗೆ ಆಸ್ಪತ್ರೆಯಲ್ಲಿ ಸಾಕಷ್ಟು ಔಷಧಿಗಳ ದಾಸ್ತಾನು ಇದೆ. ವೈದ್ಯರು ಸ್ಥಳೀಯರಾಗಿರುವುದರಿಂದ ಉತ್ತಮವಾಗಿ ಕಾರ್ಯನಿರ್ವಹಿಸಿತ್ತಿದ್ದು ತಿಂಗಳಿಗೆ 1,700 ರಿಂದ 1,800 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಷಯ ರೋಗ, ಐದು ಮಾರಕ ರೋಗಗಳಿಗೆ ಪೆಂಟವಲೆಂಟ್‌ ಲಸಿಕೆ, ಪೋಲಿಯೋ ಲಸಿಕೆ, ದಡಾರ, ರುಬೆಲ್ಲಾ ರೋಗಗಳ ವಿರುದ್ಧ ಮತ್ತಿತರ ಲಸಿಕೆಗಳನ್ನು ಕ್ರಮ ಪ್ರಕಾರ ನೀಡಲಾಗುತ್ತಿದೆ.

ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೊಸ ಕಟ್ಟಡದ ಅವಶ್ಯಕತೆ ಕಂಡು ಬಂದಿದ್ದು ಈಗಾಗಲೇ ಈ ಬಗ್ಗೆ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.  ಈ ಹಿಂದೆ ಜನರಿಂದ ದೂರವಾಗುತ್ತಿರುವ ಬಸೂÅರು ಸರಕಾರಿ ಆಸ್ಪತ್ರೆ ಎನ್ನುವ ವರದಿಯನ್ನು ಪತ್ರಿಕೆ ಮಾಡಿತ್ತು ಎನ್ನುವುದು ಉಲ್ಲೇಖನೀಯ.

ಮನವಿ ನೀಡಲಾಗಿದೆ
ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಒಂದು ಉಪ ಕೇಂದ್ರ ಹಟ್ಟಿಕುದ್ರುವಿನಲ್ಲಿದ್ದು  ಅಲ್ಲಿ  ಸ್ಥಳಾವಕಾಶದ ಕೊರತೆ ಕಂಡು ಬಂದಾಗ  ಸ್ಥಳೀಯ ಶಾಲೆಯವರು ಸ್ಥಳದ ನೆರವನ್ನು ಕೊಟ್ಟಿದ್ದಾರೆ.ಇನ್ನು ಆರೋಗ್ಯ ಕೇಂದ್ರಕ್ಕೆ  ನೂತನ ಕಟ್ಟಡದ ಆವಶ್ಯಕತೆಯಿದ್ದು ಈ ಬಗ್ಗೆ ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಗಿದೆ.
– ಡಾ| ವಿದ್ಯಾ, ವೈದ್ಯಾಧಿಕಾರಿಗಳು 

ಉಪಕೇಂದ್ರಗಳು
ಒಳರೋಗಿಯಾಗಿ ಬೆಳಗ್ಗೆಯಿಂದ ಸಂಜೆಯವರೆಗೆ ದಾಖಲಾಗುವ ರೋಗಿಗಳಿಗೆ ಒಟ್ಟು ನಾಲ್ಕು ಹಾಸಿಗೆಗಳಿವೆ. ಈ ಆಸ್ಪತ್ರೆಗೆ ಆನಗಳ್ಳಿ, ಕೋಣಿ, ಕಂದಾವರ, ಹಟ್ಟಿಕುದ್ರುವಿನಲ್ಲಿ ಉಪಕೇಂದ್ರಗಳಿವೆ. ಅಲ್ಲಿಗೆ ಪಾಳಿಯ ಪ್ರಕಾರ ಬಸ್ರೂರು ಪ್ರಧಾನ ಕೇಂದ್ರದಿಂದ ವೈದ್ಯರು ಸಕಾಲದಲ್ಲಿ ತೆರಳಿ ರೋಗಿಗಳಿಗೆ ಶುಶ್ರೂಷೆ ನೀಡುತ್ತಿರುವುದು ಗಮನಾರ್ಹ.

ಆಸ್ಪತ್ರೆ ಸಂಪರ್ಕ: 8277505931

ಉತ್ತಮ  ಕಾರ್ಯ ನಿರ್ವಹಣೆ
ಪ್ರಸ್ತುತ ಈ ಆರೋಗ್ಯ ಕೇಂದ್ರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಬಸೂÅರು ಆಸ್ಪತ್ರೆ ಮತ್ತೆ ಹತ್ತಿರವಾಗುತ್ತಿರುವುದು ಗಮನಾರ್ಹ.
– ರಾಮ ಪೂಜಾರಿ,ಬಸ್ರೂರು ನಿವಾಸಿ

– ದಯಾನಂದ ಬಳ್ಕೂರು

ಟಾಪ್ ನ್ಯೂಸ್

rape

ಚೆಕ್‌ ಬೌನ್ಸ್‌ ವಿಚಾರ: ಮಾಜಿ ಭೂಮಾಲೀಕನಿಂದ ನಿರಂತರ ಅತ್ಯಾಚಾರ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

bjp-tmc

ತ್ರಿಪುರಾ ನಗರ ಪಂಚಾಯತ್ ಚುನಾವಣೆ : ಬಿಜೆಪಿಗೆ ಸಿಹಿ, ಟಿಎಂಸಿಗೆ ಕಹಿ

ಹೆರಿಗೆ ನೋವಿನ ನಡುವೆಯೂ ಸೈಕಲ್ ನಲ್ಲೇ ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ ಸಂಸದೆ

ಹೆರಿಗೆ ನೋವಿನ ನಡುವೆಯೂ ಸೈಕಲ್ ನಲ್ಲೇ ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ ಸಂಸದೆ

1-asasa

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

dks

ಇಸ್ರೋ ಸ್ಥಳಾಂತರ: ಪ್ರಧಾನಿ ಮತ್ತು ಸಿಎಂಗೆ ಡಿಕೆಶಿ ಬರೆದ ಪತ್ರದ ಸಾರಾಂಶ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಟ್ಟಿಯಂಗಡಿ-ಜಾಡಿ: ಸುಗಮ ವಾಹನ ಸಂಚಾರಕ್ಕೆ ಅಡ್ಡಿ

ಹಟ್ಟಿಯಂಗಡಿ-ಜಾಡಿ: ಸುಗಮ ವಾಹನ ಸಂಚಾರಕ್ಕೆ ಅಡ್ಡಿ

ದಿನಕ್ಕೊಂದು ಹವಾಮಾನ: ಗೇರು ಕೃಷಿಗೆ ಸಂಕಷ್ಟ

ದಿನಕ್ಕೊಂದು ಹವಾಮಾನ: ಗೇರು ಕೃಷಿಗೆ ಸಂಕಷ್ಟ

ಕಾರ್ಕಳ: ಬಟ್ಟೆ ಒಣಗಿಸುವಾಗ ಆಯತಪ್ಪಿ ಬಿದ್ದ ಮಹಿಳೆ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಕಾರ್ಕಳ: ಬಟ್ಟೆ ಒಣಗಿಸುವಾಗ ಆಯತಪ್ಪಿ ಬಿದ್ದ ಮಹಿಳೆ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಶಾಲಾ ಮಕ್ಕಳ ಖಾತೆ ಸೇರದ ಕುಕ್ಕಿಂಗ್‌ ಕಾಸ್ಟ್‌ !

ಶಾಲಾ ಮಕ್ಕಳ ಖಾತೆ ಸೇರದ ಕುಕ್ಕಿಂಗ್‌ ಕಾಸ್ಟ್‌ !

MUST WATCH

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

udayavani youtube

ನೀರಿನಿಂದ ಮಲ್ಲಿಗೆ ಗಿಡವನ್ನು ಬೆಳೆಯಬಹುದೇ ?

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

ಹೊಸ ಸೇರ್ಪಡೆ

19school

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ನೀಡಿ

rape

ಚೆಕ್‌ ಬೌನ್ಸ್‌ ವಿಚಾರ: ಮಾಜಿ ಭೂಮಾಲೀಕನಿಂದ ನಿರಂತರ ಅತ್ಯಾಚಾರ

18old

ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

17daliths

ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.