ಜನರಿಗೆ ಸುಲಭವಾಗಿ ಆರೋಗ್ಯ ಸೇವೆ ಸಿಗಲಿ: ಶ್ಯಾಮಲಾ ಕುಂದರ್‌


Team Udayavani, Feb 1, 2020, 1:09 AM IST

3101BAS4

ಬಸ್ರೂರು: ಕೋಣಿಯಲ್ಲಿ ಆರಂಭವಾಗಿರುವ ಈ ಉಪ ಕೇಂದ್ರದಿಂದ ಈ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆ ಸಿಗುವಂತಾಗಬೇಕು. ಸುಮಾರು 20,000ಕ್ಕೂ ಹೆಚ್ಚು ಜನರಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಕೋಣಿಯ ಆರೋಗ್ಯ ಉಪಕೇಂದ್ರ ಸುಮಾರು ಮೂರುವರೆ ಸಾವಿರ ಜನರಿಗೆ ಅನುಕೂಲವಾಗಲಿದೆ ಎಂದು ಕುಂದಾಪುರ ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಎಸ್‌. ಕುಂದರ್‌ ಹೇಳಿದರು.

ಅವರು ಶುಕ್ರವಾರ ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದಡಿ ಬರುವ ಕೋಣಿಯಲ್ಲಿನ ಉಪ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕೋಣಿ ಗ್ರಾ. ಪಂ. ಅಧ್ಯಕ್ಷ ಕೆ. ಸಂಜೀವ ಮೊಗವೀರ ಮಾತನಾಡಿ, ಆರೋಗ್ಯ ಉಪ ಕೇಂದ್ರದ ಪ್ರಯೋಜನ ಕೋಣಿ ಗ್ರಾಮದ ಎಲ್ಲ ಜನರಿಗೆ ತಲುಪುವಂತಾಗಲಿ. ಕೋಣಿ ಗ್ರಾಮದಲ್ಲಿ ಇದುವರೆಗೂ ಆರೋಗ್ಯ ಸೌಲಭ್ಯಕ್ಕಾಗಿ ಬಸ್ರೂರು, ಕುಂದಾಪುರಕ್ಕೆ ಹೋಗಬೇಕಾಗಿದೆ. ಈಗ ಇಲ್ಲಿನ ಉಪ ಆರೋಗ್ಯದಿಂದ ಜನರಿಗೆ ಪ್ರಯೋಜನವಾಗಲಿದೆ ಎಂದರು.

ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಸುಶೀಲಾ ಅವರನ್ನು ಸಮ್ಮಾನಿಸಲಾಯಿತು. ಜಿ.ಪಂ. ಸದಸ್ಯೆ ಲಕ್ಷ್ಮೀ ಮಂಜು ಬಿಲ್ಲವ ಅವರು ಕೋಣಿ ಉಪ ಆರೋಗ್ಯ ಕೇಂದ್ರದ ನಾಮಫಲಕವನ್ನು ಅನಾವರಣಗೊಳಿಸಿದರು.

ಕೋಣಿ ತಾ. ಪಂ. ಸದಸ್ಯ ಚಂದ್ರಲೇಖಾ ಎಸ್‌. ಪೂಜಾರಿ ಉಪಸ್ಥಿತರಿದ್ದರು.ಬಸೂÅರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ವಿದ್ಯಾ ಸ್ವಾಗತಿಸಿದರು. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು. ನರಸಿಂಹ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಮೋಹನ್‌ ರಾವ್‌ ವಂದಿಸಿದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.