Belman: ಸೂಪರ್ ಮಾರ್ಕೆಟ್ನಲ್ಲಿ ಅಗ್ನಿ ದುರಂತ
Team Udayavani, Nov 11, 2023, 10:49 PM IST
ಕಾರ್ಕಳ: ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಬೋರ್ಡ್ ಸ್ಕೂಲ್ ಹತ್ತಿರವಿರುವ ಮಿನಿ ಮೆಟ್ರೋ ಸೂಪರ್ ಮಾರ್ಕೆಟ್ನಲ್ಲಿ ಶನಿವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ.
ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಸೂಪರ್ ಮಾರ್ಕೆಟ್ ಮಾಲಕ ಜಗದೀಶ್ ಪ್ರಭು ಅವರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ