ಬಿದ್ಕಲ್‌ಕಟ್ಟೆ : ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ಬಿಸಿಯೂಟ ಸವಿದ ವಿದ್ಯಾರ್ಥಿಗಳು


Team Udayavani, Oct 21, 2021, 6:48 PM IST

bidkalkatte news

ತೆಕ್ಕಟ್ಟೆ: ದಸರಾ ರಜೆ ಮುಗಿದು ಬಿಸಿಯೂಟ ಸಹಿತ ಶಾಲೆ ಆರಂಭಿಸುವುದಾಗಿ ಸರಕಾರ ಘೋಷಿಸಿದ ಬೆನ್ನಲ್ಲೇ  ತಾಲೂಕಿನ ಬಿದ್ಕಲ್‌ಕಟ್ಟೆ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ 6ನೇ ತರಗತಿಯಿಂದ 10ನೇ ತರಗತಿಯ ವರೆಗೆ ಪ್ರೌಢಶಾಲಾ ವಿಭಾಗದಲ್ಲಿ 364 ವಿದ್ಯಾರ್ಥಿಗಳು ಹಾಗೂ ಪ್ರಾಥಮಿಕ ವಿಭಾಗದಲ್ಲಿ 120 ವಿದ್ಯಾರ್ಥಿಗಳು ಅ.21 ರಂದು ಬಿಸಿಯೂಟವನ್ನು ಸವಿದರು.

ಇದನ್ನೂ ಓದಿ:ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

ಹಾಲು ಉಕ್ಕುಸಿ ಬಿಸಿಯೂಟದ ಅಡುಗೆ ಆರಂಭ : ಧಾರ್ಮಿಕ ನಂಬಿಕೆಯಂತೆ ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡದಲ್ಲಿ ಬಿಸಿಯೂಟ ಆರಂಭಿಸುವ ಅಡುಗೆ ಒಲೆಗಳಿಗೆ ಪೂಜೆ ಮಾಡಿ, ನಂತರ  ಹಾಲು ಉಕ್ಕುಸಿ ಬಿಸಿಯೂಟದ ಅಡಿಗೆ ಆರಂಭಿಸುತ್ತಿರುವ ದೃಶ್ಯ ಕಂಡು ಬಂದಿದ್ದು , ಶಾಲೆಯ 6ನೇ ಹಾಗೂ 7ನೇ ತರಗತಿಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 176 ವಿದ್ಯಾರ್ಥಿಗಳು ಬಿಸಿಯೂಟದ ಜತೆಗೆ ವಿಶೇಷವಾಗಿ ಪಾಯಸವನ್ನು ಸವಿದು ಸಂಭ್ರಮಿಸಿದರು

ವರದಿ: ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.