ಕಾರ್ಕಳ : ಬೈಕ್ ಅಪಘಾತ ವ್ಯಕ್ತಿ ಸಾವು

Team Udayavani, Sep 22, 2019, 3:41 PM IST

ಕಾರ್ಕಳ: ಹಿರ್ಗಾನ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಹಿರ್ಗಾನ ಗ್ರಾಮದ ಪ್ರಕಾಶ್ ಅಮೀನ್ (34) ಸಾವನ್ನಪ್ಪಿದ್ದಾರೆ.

ಶನಿವಾರ ತಡ ರಾತ್ರಿ ಪ್ರಕಾಶ್ ಅವರು ತನ್ನ ಬೈಕ್ ನಲ್ಲಿ ಕಾರ್ಕಳದಿಂದ ಹಿರ್ಗಾನಕ್ಕೆ ಸಾಗುತ್ತಿದ್ದ ಸಂದರ್ಭ ಹಿರ್ಗಾನ ಬಳಿ ಬೈಕ್ ನಿಯಂತ್ರಣ ತಪ್ಪಿ ಚರಂಡಿಗಪ್ಪಳಿಸಿತ್ತು. ಪರಿಣಾಮ ಪ್ರಕಾಶ್ ಅವರಿಗೆ ತೀವ್ರ ಗಾಯವಾಗಿದ್ದು, ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆಯೇ ಮೃತಪಟ್ಟಿದ್ದಾರೆನ್ನಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ