ಉಡುಪಿಯಲ್ಲಿ ಟೆಂಪೋಗೆ ಬೈಕ್ ಢಿಕ್ಕಿ: ಸವಾರನಿಗೆ ಗಾಯ
Team Udayavani, Sep 13, 2022, 8:36 PM IST
ಉಡುಪಿ: ಟೆಂಪೋಗೆ ಬೈಕ್ ಢಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ನಡೆದಿದೆ.
ಬ್ರಹ್ಮಾವರದ ಕಡೆಗೆ ಕರಾವಳಿ ಫ್ಲೈಓವರ್ ಮೂಲಕ ತೆರಳುತ್ತಿರುವ ಟೆಂಪೋಗೆ ಕರಾವಳಿ ಫ್ಲೈ ಓವರ್ನಿಂದ ಸರ್ವಿಸ್ ರಸ್ತೆ ಸೇರುವ ರಾ.ಹೆ.66ರನ್ನು ತಲುಪುವಾಗ ಹಿಂದುಗಡೆಯಿಂದ ಅಂಬಲಪಾಡಿ ಕಡೆಯಿಂದ ಸಂತೆಕಟ್ಟೆಕಡೆಗೆ ತೆರಳುತ್ತಿದ್ದ ಬೈಕ್ ಸವಾರ ರಕ್ಷಿತ್ ತನ್ನ ಅತೀ ವೇಗದಿಂದ ಬಂದು ಟೆಂಪೋಗೆ ಹಿಂದುಗಡೆಯಿಂದ ಢಿಕ್ಕಿ ಹೊಡೆದಿದ್ದಾನೆ.
ಢಿಕ್ಕಿಯ ಪರಿಣಾಮ ಆತ ಬೈಕ್ ಸಹಿತ ರಸ್ತೆಗೆ ಬಿದ್ದು, ಎರಡೂ ಕೈಗಳ ಮೂಳೆ ಮುರಿತ ಉಂಟಾಗಿದೆ. ಉಡುಪಿ ಹೈಟೆಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ