ದುರಸ್ತಿಗಾಗಿ ಅಗೆದಿದ್ದ ಸೇತುವೆಯಲ್ಲಿ ಬೈಕ್‌ ಪಲ್ಟಿ;ಸವಾರ ಗಂಭೀರ


Team Udayavani, Mar 15, 2019, 12:30 AM IST

1403Kapu1a.jpg

ಕಾಪು:  ದುರಸ್ತಿಗಾಗಿ ಅಗೆದಿದ್ದ ಸೇತುವೆ ಮೇಲೆ ಬೈಕ್‌ ಚಲಾಯಿಸಿದ ಪರಿಣಾಮ ಹೊಂಡಕ್ಕೆ ಬಿದ್ದು ಸವಾರ, ಕಟಪಾಡಿ ಅಚ್ಚಡ ನಿವಾಸಿ ದಿನೇಶ್‌ ಶೆಟ್ಟಿ (35) ಅವರು  ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ ಕಟಪಾಡಿ ಕಲ್ಲಾಪಿನಲ್ಲಿ ಸಂಭವಿಸಿದೆ.

ಕಟಪಾಡಿ ಹಳೆ ಎಂ.ಬಿ.ಸಿ ರಸ್ತೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಅದಕ್ಕಾಗಿ ಸೇತುವೆಯನ್ನು ಅಗೆಯಲಾಗಿತ್ತು. ಇಲ್ಲಿ ಸಂಚಾರ ತಡೆಗೆ ಯಾವುದೇ ಕ್ರಮ ಕೈಗೊಳ್ಳ ದಿರುವುದು ಘಟನೆಗೆ ಕಾರಣವೆನ್ನಲಾಗಿದೆ.ಸೇತುವೆಯನ್ನು ಅಗೆದಿರುವ ವಿಚಾರ ತಿಳಿಯದೆ ಮಾಮೂಲಿನಂತೆ  ಸವಾರಿ ಮಾಡಿದ್ದ ದಿನೇಶ್‌ ಅವರು ಬೈಕ್‌  ಸಹಿತ ಹೊಂಡಕ್ಕೆ ಬಿದ್ದಿದ್ದರು. 

ನಿರ್ಲಕ್ಷ್ಯ ಆರೋಪ 
ಘಟನೆಗೆ ಕಾಮಗಾರಿಯ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳ ನಿರ್ಲಕ್ಷ್ಯವೇ  ಕಾರಣ ಎಂದು ಸ್ಥಳೀಯರು ಆಪಾದಿಸಿದ್ದಾರೆ. ಬೆನ್ನು ಮೂಳೆ ಮುರಿತಕ್ಕೊಳ ಗಾಗಿರುವ ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ದಿನೇಶ್‌ ತನ್ನ ಗ್ರಹಪ್ರವೇಶ ಕಾರ್ಯ ಕ್ರಮಕ್ಕಾಗಿ ಇತ್ತೀಚೆಗಷ್ಟೇ ಊರಿಗೆ 
ಬಂದಿದ್ದರು.   

ಟಾಪ್ ನ್ಯೂಸ್

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

Untitled-1

ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ದೃಢಕಲಶ ಸಂಪನ್ನ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ತವಾಂಗ್‌ನಲ್ಲಿ ಚೀನ ಕಿರಿಕ್‌; ಹೆಚ್ಚಿದ ಚೀನಿ ಸೈನಿಕರ ಗಸ್ತು

ತವಾಂಗ್‌ನಲ್ಲಿ ಚೀನ ಕಿರಿಕ್‌; ಹೆಚ್ಚಿದ ಚೀನಿ ಸೈನಿಕರ ಗಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.