Brahmavar: ಏಪ್ರಿಲ್ 5 ರಿಂದ 7 ರವರೆಗೆ ಮಂದಾರ ರಂಗೋತ್ಸವ

ಮೂರು ದಿನ ಮೂರು ವಿಭಿನ್ನ ನಾಟಕಗಳು

Team Udayavani, Apr 3, 2024, 3:04 PM IST

1-adsadas

ಬ್ರಹ್ಮಾವರ: ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾಸಂಘಟನೆ ಗಾಂಧಿನಗರ ಬೈಕಾಡಿ ಇವರ ಆಯೋಜನೆಯ ಮೂರನೇ ವರ್ಷದ ‘ರಂಗೋತ್ಸವ-2024’ ಕಾರ್ಯಕ್ರಮವು ದಿನಾಂಕ ಏಪ್ರಿಲ್ 05 ರಿಂದ 07ರವರೆಗೆ ಮೂರು ದಿನಗಳ ಕಾಲ ಬ್ರಹ್ಮಾವರದ ಹೋಲಿ ಫ್ಯಾಮಿಲಿ ಚರ್ಚ್ ಆವರಣ ನಿರ್ಮಲ ಶಾಲಾ‌ ವೇದಿಕೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವು ನಾದ ಮಣಿನಾಲ್ಕೂರು ಅವರ ಸದಾಶಯದ ಅರಿವಿನ ಹಾಡುಗಳೊಂದಿಗೆ ಉದ್ಘಾಟನೆಗೊಳ್ಳಲಿದ್ದು ಮುಖ್ಯ ಅಥಿತಿಗಳಾಗಿ ರಂಗನಿರ್ದೇಶಕರಾಗಿರುವ ವಾಸುದೇವ ಗಂಗೇರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇದರ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಹೋಲಿ ಫ್ಯಾಮಿಲಿ ಚರ್ಚ್ ಇದರ ಫಾದರ್ ಜಾನ್ ಫೆರ್ನಾಂಡಿಸ್, ದ.ಸಂ.ಸ ಇದರ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಡಾ. ಎವಿ ಬಾಳಿಗಾ ಸ್ಮಾರಕ‌ ಆಸ್ಪತ್ರೆ ಉಡುಪಿ ಇದರ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಇವರು ಉಪಸ್ಥಿತರಿರಲಿದ್ದಾರೆ.

ಪ್ರತಿದಿನ ಸಂಜೆ 7 ಕ್ಕೆ‌ ಕಾರ್ಯಕ್ರಮ ಆರಂಭವಾಗಲಿದ್ದು ಮೊದಲನೇ ದಿನ‌ ಅಸ್ತಿತ್ವ (ರಿ.) ಮಂಗಳೂರು ಇವರ ಅರುಣ್ ಲಾಲ್ ಕೇರಳ ನಿರ್ದೇಶನದ ‘ಜುಗಾರಿ’ ನಾಟಕ ಪ್ರದರ್ಶನಗೊಳ್ಳಲಿದೆ, ಎರಡನೇ ದಿನ ಅಂಕದ ಮನೆ ಜಾನಪದ ಕಲಾತಂಡ ರಿ. ತೆಂಕುಬಿರ್ತಿ ಇವರು ನಡೆಸಿಕೊಡುವ ಜನಪದ ಸಂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಿ ಎರಡನೇ ದಿನ ಅತಿಥಿಯಾಗಿ ಡಾ. ಮಹಾಬಲೇಶ್ವರ್ ರಾವ್ ಸಮನ್ವಯಾಧಿಕಾರಿಗಳು ಡಾ.ಟಿಎಂಎ ಪೈ ಶಿಕ್ಷಣ ಮಹಾವಿದ್ಯಾಲಯ ಉಡುಪಿ ಇವರು ಉಪಸ್ಥಿತರಿರಲಿದ್ದಾರೆ.

ರಂಗಪಯಣ ಬೆಂಗಳೂರು ಪ್ರಸ್ತುತಪಡಿಸುವ ರಾಜ್ ಗುರು ಹೊಸಕೋಟೆ ನಿರ್ದೇಶನದ ‘ನವರಾತ್ರಿಯ ಕೊನೆಯ ದಿನ’ ನಾಟಕ ನಡೆಯಲಿದೆ. ಹಾಗೂ ಮೂರನೇ ದಿನದ ಅತಿಥಿಯಾಗಿ ಡಾ. ಗಣನಾಥ ಎಕ್ಕಾರ್ ನಿಕಟಪೂರ್ವ ಎನ್ಎಸ್ಎಸ್ ಅಧಿಕಾರಿ ಹಾಗೂ ಪದನಿಮಿತ್ತ ಜಂಟಿ‌ ಕಾರ್ಯದರ್ಶಿ ಕರ್ನಾಟಕ ಸರ್ಕಾರ ಇವರು ಉಪಸ್ಥಿತರಿರಲಿದ್ದು ಆ ದಿನ ಸಂಗಮ ಕಲಾವಿದೆರ್ ಮಣಿಪಾಲ (ರಿ.) ಇವರ ರೋಹಿತ್ ಎಸ್ ಬೈಕಾಡಿ ನಿರ್ದೇಶನದ ಮೃತ್ಯುಂಜಯ ನಾಟಕ ಪ್ರದರ್ಶನಗೊಳ್ಳಲಿದೆ.

ಮಂದಾರ(ರಿ.) ಯುವಕರೇ ಒಗ್ಗೂಡಿ ಮುನ್ನಡೆಯುತ್ತಿರುವ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆಯಾಗಿದೆ.

ಟಾಪ್ ನ್ಯೂಸ್

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

No court relief, Arvind Kejriwal to remain in jail till July 3

Delhi Liquor Case: ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಜು.3ವರೆಗೆ ವಿಸ್ತರಣೆ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ

Miracle: ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli ಜೇನುನೊಣ ದಾಳಿ; ವ್ಯಕ್ತಿ ಗಂಭೀರ

Gangolli ಜೇನುನೊಣ ದಾಳಿ; ವ್ಯಕ್ತಿ ಗಂಭೀರ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

Udupi ಜಿಲ್ಲೆಗೆ 413 ಕೋಟಿ ರೂ. ಅನುದಾನ: ಸಂಸದ ಕೋಟ

Udupi ಜಿಲ್ಲೆಗೆ 413 ಕೋಟಿ ರೂ. ಅನುದಾನ: ಸಂಸದ ಕೋಟ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!

ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.