ಸೈಂಟ್‌ಮೇರಿಸ್‌ ಯಾನ ಸ್ಥಗಿತ

Team Udayavani, May 15, 2019, 6:10 AM IST

ಮಲ್ಪೆ: ಮಲ್ಪೆ ಬೀಚ್‌ ಹಾಗೂ ಬಂದರಿನಿಂದ ಸೈಂಟ್‌ ಮೇರಿಸ್‌ ದ್ವೀಪಕ್ಕೆ ಪ್ರಯಾಣಿಸುವ ಪ್ರವಾಸಿ ಬೋಟ್‌ಗಳ ಸಂಚಾರವನ್ನು ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ವರ್ಷದಂತೆ ಮೇ 16ರಿಂದ ಸೆ. 15ರ ವರೆಗೆ ಸ್ಥಗಿತಗೊಳಿಸಲಾಗಿದೆ.

ಬೀಚ್‌ನಲ್ಲಿ ಜಲಕ್ರೀಡಾ ಚಟುವಟಿಕೆ ನಡೆಸುವ ಎಲ್ಲ ಪ್ರವಾಸಿ ಬೋಟ್‌ಗಳಿಗೂ ಅನುಮತಿ ಇರುವುದಿಲ್ಲ ಎಂದು ಮಲ್ಪೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ, ಉಡುಪಿ ನಗರಸಭೆ ಪೌರಾಯುಕ್ತ ಆನಂದ ಸಿ. ಕಲ್ಲೋಳಿಕರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ