ಸುಕುಮಾರ ಶೆಟ್ಟರ ಮನೆಯಲ್ಲಿ ಸಂಭ್ರಮಾಚರಣೆ, ವಿಜಯೋತ್ಸವ


Team Udayavani, May 16, 2018, 6:50 AM IST

1505uppe5-1.jpg

ಉಪ್ಪುಂದ: ಎಲ್ಲ ತಲೆಯಲ್ಲಿ ಚುನಾವಣೆಯ ಲೆಕ್ಕಾಚಾರದ ಕಾವು ಏರುತ್ತಿದ್ದರೆ, ಬಿಜೆಪಿ ಅಭ್ಯರ್ಥಿ ಸುಕುಮಾರ ಶೆಟ್ಟಿ ಅವರು ತಮ್ಮ ದಿನ ನಿತ್ಯದ ದಿನಚರಿಯಲ್ಲಿಯಲ್ಲಿ ತೊಡಗಿಕೊಂಡಿದ್ದರು.

ಬೆಳಗ್ಗೆ 4 ಗಂಟೆಗೆ ಎದ್ದು ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಾಗೂ ಕುಂಭಾಸಿ ಆನೆಗುಡ್ಡೆ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ, ಬೆಳಗ್ಗೆ ಗಂಟೆ 6.30ಕ್ಕೆ ಮನೆಗೆ ಬಂದ ಅವರು, ಮತ್ತೆ ಮನೆಯಲ್ಲಿ  ಒಂದು ಗಂಟೆಗಳ ಕಾಲ ಪೂಜೆಯಲ್ಲಿ ತೊಡಗಿಸಿಕೊಂಡರು.ಗೋವುಗಳಿಗೆ ಆಹಾರವನ್ನು ನೀಡಿದ ಬಳಿಕ ಉಪಾಹಾರ ಸೇವಿಸಿ, ಪತ್ರಿಕೆ ಓದಿದ ಅನಂತರ  ಪಕ್ಷದ ಪ್ರಮುಖರ ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

ಸಾಧು ಸಂತರೊಂದಿಗೆ ಮಾತುಕತೆ
ಮೈಸೂರಿನಿಂದ ಕೊಲ್ಲೂರಿಗೆ ಆಗಮಿಸಿದ ಸಾಧುಸಂತರು ಬಿ.ಎಂ.ಸುಕುಮಾರ ಶೆಟ್ಟಿ ಅವರನ್ನು ಭೇಟಿ ಮಾಡಿದರು. ಕುಶಲೋಪರಿ ವಿಚಾರಿಸಿದ ಬಳಿಕ  ಕೆಲಕಾಲ ಅವರೊಂದಿಗೆ ಮಾತುಕತೆ ನಡೆಸಿದರು. ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖರು ಓಟಿನ ಲೆಕ್ಕಾಚಾರದ ತಲೆಬಿಸಿಯಲ್ಲಿ ಇದ್ದರೆ ಅವರು ಮಾತ್ರ ನಿರಾಳತೆಯಿಂದ ಮನೆಯ ಹೊರಗಡೆ ಸಮಯ ಕಳೆಯುತ್ತಿರುವುದು ಕಂಡುಬಂತು.

ಸಂಭ್ರಮಾಚರಣೆ
ಹೆಚ್ಚು ಅಂತರದ ಮುನ್ನಡೆ ಪಡೆಯುತ್ತಿದ್ದಂತೆ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ನೂರಾರು ಬೆಂಬಲಿಗರು, ಪಕ್ಷದ ಪ್ರಮುಖರು ಮನೆಗೆ ಆಗಮಿಸುತ್ತಿರುವುದು ಈ ಸಂದರ್ಭ ಕಂಡುಬಂತು. ಬೆಂಬಲಿಗರ ಖಷಿಯ ಕೂಗ್ಗು ಜೋರಾಗಿಯೇ ಕೇಳಿಬಂತು. ಈ ನಡುವೆ ಅವರು ಪಕ್ಷದ ಪ್ರಮುಖರೊಂದಿಗೆ ಉಡುಪಿಗೆ ತೆರಳಿದರು.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೊರಗುತ್ತಿದೆ ವಸತಿ ರಹಿತರ ಆಶ್ರಯ ಕೇಂದ್ರ

ಸೊರಗುತ್ತಿದೆ ವಸತಿ ರಹಿತರ ಆಶ್ರಯ ಕೇಂದ್ರ

ಹೆಮ್ಮಾಡಿ ಸರಕಾರಿ ಮಾದರಿ ಹಿ. ಪ್ರಾ. ಶಾಲೆ: ಕೊಠಡಿ ದುರಸ್ತಿಗೆ ಬೇಡಿಕೆ

ಹೆಮ್ಮಾಡಿ ಸರಕಾರಿ ಮಾದರಿ ಹಿ. ಪ್ರಾ. ಶಾಲೆ: ಕೊಠಡಿ ದುರಸ್ತಿಗೆ ಬೇಡಿಕೆ

ಅಕಾಲಿಕ ಮಳೆ: ತರಕಾರಿ ಜತೆ ದ್ವಿದಳ ಧಾನ್ಯ ಬೆಳೆಗೂ ಹಿನ್ನಡೆ

ಅಕಾಲಿಕ ಮಳೆ: ತರಕಾರಿ ಜತೆ ದ್ವಿದಳ ಧಾನ್ಯ ಬೆಳೆಗೂ ಹಿನ್ನಡೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.