ಪ್ರೀತಿ, ವಿಶ್ವಾಸದಿಂದ ಜೀವನ ನಡೆಸಿ: ಬಿ.ಪಿ. ಪೂಜಾರ್‌

ಬೈಂದೂರು ತಾಲೂಕು ಪ್ರಥಮ ಸ್ವಾತಂತ್ರ್ಯ ದಿನಾಚರಣೆ

Team Udayavani, Aug 16, 2019, 5:31 AM IST

ಬೈಂದೂರು: ತಾಲೂಕು ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ಸ್ವಾತಂತ್ರ್ಯೋತ್ಸವ ಆಚರಣೆ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು.

ಬೈಂದೂರು ತಹಶೀಲ್ದಾರ್‌ ಬಿ.ಪಿ. ಪೂಜಾರ್‌ ಧ್ವಜಾರೋಹಣಗೈದರು. ಬಳಿಕ ಮಾತನಾಡಿ, ನೆಲದ ಕಾನೂನು ಹಾಗೂ ಸಂವಿಧಾನದ ಮೇಲೆ ಗೌರವಕೊಟ್ಟು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದರು.

ಈ ಸಂದರ್ಭ ಯಡ್ತರೆ ಗ್ರಾ.ಪಂ. ಅಧ್ಯಕ್ಷೆ ಮುಕಾಂಬು ದೇವಾಡಿಗ, ಜಿಲ್ಲಾ ಪಂಚಾಯತ್‌ ಸದಸ್ಯ ಸುರೇಶ ಬಟ್ವಾಡಿ, ತಾ.ಪಂ ಸದಸ್ಯ, ಶಂಕರ ಪೂಜಾರಿ, ಗೌರಿ ದೇವಾಡಿಗ, ಉಡುಪಿ ಜಿ.ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ, ಗೃಹರಕ್ಷಕ ದಳದ ರಾಘವೇಂದ್ರ, ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ, ತಾ.ಪಂ. ಸದಸ್ಯ ಪುಷ್ಪರಾಜ್‌ ಶೆಟ್ಟಿ, ಜಗದೀಶ ದೇವಾಡಿಗ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರೇಮಾನಂದ ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ