ಉಡುಪಿ ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಗೆ ಸಂಪುಟ ಒಪ್ಪಿಗೆ


Team Udayavani, Aug 26, 2022, 8:00 AM IST

ಉಡುಪಿ ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಉಡುಪಿ ಜಿಲ್ಲೆಯ ಕುಂದಾಪುರ, ಕಾರ್ಕಳ, ಕಾಪು, ಹೆಬ್ರಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ  ವಿವಿಧ ಗ್ರಾಮಗಳಿಗೆ ಜಲ ಜೀವನ್‌ ಮಿಷನ್‌ ಅಡಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮತಿ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂದಾಪುರ ತಾಲೂಕಿನ  ಅಜ್ರೆ, ಕೊಡ್ಲಾಡಿ, ಅಂಪಾರು, ಕರ್ಕುಂಜೆ, ಸಿದ್ದಾಪುರ ಹಾಗೂ ಇತರೆ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ 105 ಕೋಟಿ ರೂ. ವೆಚ್ಚದ ಸಿದ್ಧಾಪುರ ಏತ ನೀರಾವರಿ ಯೋಜನೆಗೆ ಗುರುವಾರ ರಾಜ್ಯ ಸಚಿವ ಸಂಪುಟ ತನ್ನ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯಲ್ಲಿನ ಸಿದ್ಧಾಪುರ, ಅಂಪಾರು, ಅಜ್ರಿ ಮತ್ತು ಕೊಡ್ಲಾಡಿ ಗ್ರಾಮಗಳ ಪ್ರದೇಶವು ವಾರಾಹಿ ಬಲದಂಡೆ ನಾಲೆಯ ಬಲ ಭಾಗದಲ್ಲಿ ಬರುವುದರಿಮದ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುತ್ತದೆ. ಈ ಪ್ರದೇಶದ ಬಹುಭಾಗವು ಕೃಷಿ ಭೂಮಿಯಾಗಿದ್ದು, ನೀರಾವರಿಯು ಅಗತ್ಯವಾಗಿರುವುದರಿಂದ, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ನೀರಾವರಿ ಸೌಲಭ್ಯವನ್ನು ಒದಗಿಸುವಂತೆ ಒತ್ತಾಯಿಸುತ್ತಿರುತ್ತಾರೆ. ಆದುದರಿಂದ ಸದರಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿರುತ್ತದೆ.

ಜಲ ಜೀವನ್‌ ಮಿಷನ್‌ ಯೋಜನೆಯಲ್ಲಿ 1600 ಕೋಟಿ ರೂ. ವೆಚ್ಚದಲ್ಲಿ  ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕಿನ 69 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಇನ್ನು  ಮಲ್ಪೆ 3ನೇ ಹಂತದ ಮೀನುಗಾರಿಕೆ ಬಂದರು ಅಭಿವೃದ್ಧಿಗೆ  49.90 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.