“ಅಡುಗೆ ಮನೆ ಜಗತ್ತು’ ವಿಚಾರಸಂಕಿರಣ

Team Udayavani, Feb 25, 2017, 2:37 PM IST

aduge.jpg

ಉಡುಪಿ: ಮಣಿಪಾಲ ವಿ.ವಿ.ಯ ಡಾ| ಟಿಎಂಎ ಪೈ ಭಾರತೀಯ ಸಾಹಿತ್ಯ ಪೀಠವು ಮಣಿಪಾಲದ ಡಾ| ಟಿಎಂಎ ಪೈ ಪ್ಲಾನಿಟೋರಿಯಂ ಆವರಣದಲ್ಲಿರುವ ಡಾ| ಗಂಗೂಬಾೖ ಹಾನಗಲ್‌ ಸಭಾಂಗಣದಲ್ಲಿ ಫೆ. 25 ಮತ್ತು 26ರಂದು “ಅಡುಗೆ ಮನೆ ಜಗತ್ತು’ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಿದೆ.

ಫೆ. 25ರ ಬೆಳಗ್ಗೆ 10ಕ್ಕೆ ಬಂಗಾಲಿ ಲೇಖಕರಾದ ಡಾ| ನವನೀತ ದೇವ್‌ ಸೇನ್‌ ಅವರು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಮಣಿಪಾಲ ವಿ.ವಿ. ಸಹಕುಲಾಧಿಪತಿ ಡಾ|ಎಚ್‌.ಎಸ್‌.ಬಲ್ಲಾಳ್‌ ವಹಿಸುವರು. ಫೆ. 26ರ ಸಂಜೆ 6ಕ್ಕೆ ರಂಗಕರ್ಮಿ ಅರುಂಧತಿ ನಾಗ್‌ ಸಮಾರೋಪ ಭಾಷಣ ಮಾಡಲಿದ್ದಾರೆ. ವಿಮರ್ಶಕ ಪ್ರೊ| ಟಿ.ಪಿ. ಅಶೋಕ್‌ ಅವಲೋಕನ ನಡೆಸುವರು ಎಂದು ಪೀಠಾಧ್ಯಕ್ಷೆ ವೈದೇಹಿ ತಿಳಿಸಿದ್ದಾರೆ.

ಒಂದು ಕಾಲದಲ್ಲಿ ಮಹಿಳೆಯರ ಸಾಹಿತ್ಯವೆಂದರೆ “ಅಡುಗೆ ಮನೆ ಸಾಹಿತ್ಯ’ ಎಂದು ಹೇಳುತ್ತಿದ್ದರು. ಒಂದೊಂದು ಕಾಲದಲ್ಲಿ ಮೂಡಿಬಂದ ಅಭಿಪ್ರಾಯಗಳನ್ನೆಲ್ಲಾ ಮೀರಿ ಸಮಕಾಲೀನ ಮಹಿಳೆಯರು ಮುನ್ನಡೆದಿದ್ದಾರೆ. ಈಗ ಅಡುಗೆ 
ಮನೆ ಸಾಹಿತ್ಯದ ಕುರಿತೇ ಎರಡು ದಿನಗಳ ವಿಚಾರ ಸಂಕಿರಣವನ್ನು ಸಂಯೋಜಿಸಲಾಗಿದೆ. 

ಅಡುಗೆ, ಊಟದ ಉಪಮೆ- ಪ್ರತಿಮೆಗಳು ಮತ್ತೂ ದೊಡ್ಡ ಲೋಕಕ್ಕೆ ಲಗ್ಗೆ ಹಾಕುವ ಮಾರ್ಗವಾಗಿತ್ತು. ಪ್ರೀತಿಯೂ ವ್ಯಕ್ತವಾಗುತ್ತಿತ್ತು. 

ಆ ಖಾಸಗಿ ತಾಣದಲ್ಲಿ ಲೋಕದ ಬಗ್ಗೆ ಅವಲೋಕನವೂ ನಡೆಯುತ್ತಿತ್ತು. ಮಹಿಳೆಗೆ ಅಡುಗೆ ಮನೆ ಶಕ್ತಿ ಕೊಡುವ ಸ್ಥಳ. ಪುರಾಣಗಳು, ಗಾಂಧೀ ಮೊದಲಾದ ಚಿಂತಕರು ಅಡುಗೆ ಆಹಾರಗಳನ್ನು ಲಿಂಗ ರಾಜಕೀಯದಾಚೆಗೆ ವಿಸ್ತರಿಸಿ ಅದಕ್ಕೆ ಹೆಣ್ತನ, ಪೋಷಣೆ, ಪ್ರೀತಿಯ ಗುಣ ಕೊಟ್ಟರು. ಅದಕ್ಕೆ ಸಮುದಾಯಗಳನ್ನು ಬೆಸೆಯುವ ಗುಣ ಇದೆ ಎನ್ನುವುದನ್ನು ಪ್ರತಿಪಾದಿಸಿದರು. ಈಗ ಲೋಕವೇ ಒಂದು ಅಡುಗೆ ಮನೆಯಾಗಿದೆ. ಇಲ್ಲಿ ಮಾರುಕಟ್ಟೆಯೂ ಇದೆ. ಜಾಗತಿಕ ರಾಜಕಾರಣವೂ ಅಡಗಿದೆ. ಇವೆಲ್ಲದರ ಹಿನ್ನೆಲೆಯಲ್ಲಿ ಈ ಎರಡು ದಿನ ಉಪನ್ಯಾಸಗಳು, ಕಥೆ-ಕವನ ವಾಚನ, ಅನುಭವಕಥನ, ತಾಳಮದ್ದಲೆ, ಶೋಭಾನೆ, ಸಂಗೀತ, ಮಕ್ಕಳ ಯಕ್ಷಗಾನಗಳು ನಡೆಯಲಿವೆ. 

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.